- Advertisement -
![]()
- Advertisement -
ಬೆಂಗಳೂರು: ಬರೋಬ್ಬರಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪತ್ತೆ ಮಾಡಿ ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.
ಕಳೆದ 1 ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸರು ಸರಣಿ ಕಾರ್ಯಾಚರಣೆ ನಡೆಸಿ ದಾಳಿ ನಡೆಸಿದ್ದಾರೆ. ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ಈ ನಾಲ್ವರ ಪೈಕಿ ರಕ್ಷಿತಾ ಹೇಳಿದ ಮೂರು ಬೇಡಿಕೆಗಳಿಗೆ ಕರುನಾಡಿನ ಜನತೆ ಫಿದಾ ಆಗಿದ್ದಾರೆ. ಈ ಮೂರು ಬೇಡಿಕೆಗಳನ್ನು ಈಡೇರಿಸುವಲ್ಲಿ ಬಿಗ್‌ಬಾಸ್ ಹಿಂದೇಟು ಹಾಕಬಾರದು. ವಯಸ್ಸಿಗೆ ಮೀರಿದ ಈ ಆಸೆಗಳು ರಕ್ಷಿತಾ ಅವರ ಪ್ರಬುದ್ಧತೆಯನ್ನು ತೋರಿಸುತ್ತದೆ ಎಂದು ಜನರು ಮಾತನಾಡಿಕೊಳ್ಳುತ್ತಿದ್ದಾರೆ.
- Advertisement -


