Monday, May 20, 2024
Homeತಾಜಾ ಸುದ್ದಿದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ

ದೇಶದ‌ 49ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಉದಯ್ ಉಮೇಶ್ ಲಲಿತ್ ನೇಮಕ

spot_img
- Advertisement -
- Advertisement -

ದೇಶದ‌ 49ನೇ ಸಿಜೆಐಯಾಗಿ ನ್ಯಾಯಮೂರ್ತಿ  ಉದಯ್ ಉಮೇಶ್ ಲಲಿತ್ ಅವರನ್ನು ನೇಮಕ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ.  ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ.ಉದಯ್ ಲಲಿತ್ ನೇಮಿಸಿ ಕೇಂದ್ರ ಸರ್ಕಾರದಿಂದ ಆದೇಶ  ಹೊರಡಿಸಿದೆ.   ಶೀಘ್ರವೇ ಹಾಲಿ ಸಿಜೆಐ ರಮಣ ಸೇವಾವಧಿ ಅಂತ್ಯವಾಗುವ ಹಿನ್ನೆಲೆಯಲ್ಲಿ ಈ ನೇಮಕ ಮಾಡಲಾಗಿದೆ.

ಎನ್.ವಿ.ರಮಣ ಸೇವಾವಧಿ ಅಂತ್ಯ ಬಳಿಕ ಸಿಜೆಐ ಆಗಿ ಪದಗ್ರಹಣ ಮಾಡಲಿದ್ದಾರೆ. ಭಾರತದ ಸಂವಿಧಾನದ 124 ನೇ ವಿಧಿಯ ಷರತ್ತು (2) ಮೂಲಕ ನೀಡಲಾದ ಅಧಿಕಾರವನ್ನು ಚಲಾಯಿಸಿ, ರಾಷ್ಟ್ರಪತಿಗಳು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಶ ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರನ್ನು ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಿದ್ದಾರೆ. ನ್ಯಾಯಮೂರ್ತಿ ಉದಯ್ ಉಮೇಶ್ ಲಲಿತ್ ಅವರು 27 ಆಗಸ್ಟ್ 2022 ರಂದು ಭಾರತದ 49 ನೇ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

- Advertisement -
spot_img

Latest News

error: Content is protected !!