Thursday, June 25, 2026
Homeತಾಜಾ ಸುದ್ದಿ87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ. ರು. ಚನ್ನಬಸಪ್ಪ ಆಯ್ಕೆ

87ನೇ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಗೊ. ರು. ಚನ್ನಬಸಪ್ಪ ಆಯ್ಕೆ

- Advertisement -
- Advertisement -

ಬೆಂಗಳೂರು: ಮಂಡ್ಯದಲ್ಲಿ ಡಿಸೆಂಬರ್​ 20, 21 ಮತ್ತು 22 ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಹಿರಿಯ ಸಾಹಿತಿ, ಜಾನಪದ ವಿದ್ವಾಂಸ ಗೊ. ರು. ಚನ್ನಬಸಪ್ಪ(ಗೊ.ರು.ಚ.) ಅವರನ್ನು ಆಯ್ಕೆ ಮಾಡಲಾಗಿದೆ.

ಬುಧವಾರದಂದು ಮಧ್ಯಾಹ್ನ ಕನ್ನಡ ಸಾಹಿತ್ಯ ಪರಿಷತ್‌ ಕಾರ್ಯಕಾರಿ ಸಮಿತಿ ಸಮ್ಮೇಳನಾಧ್ಯಕ್ಷರ ಆಯ್ಕೆಗೆ ಸಭೆ ನಡೆಸಿದ್ದು, ಈ ವೇಳೆ ಕನ್ನಡ ಸಾಹಿತ್ಯ ಪರಿಷತ್ತು ರಾಜ್ಯಾಧ್ಯಕ್ಷ ನಾಡೋಜ ಡಾ.‌ಮಹೇಶ್ ಜೋಶಿ ಅವರ ಅಧ್ಯಕ್ಷತೆಯಲ್ಲಿ ಸರ್ವಾನುಮತದಿಂದ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಗೊ. ರು. ಚನ್ನಬಸಪ್ಪ ಅವರನ್ನು ಆಯ್ಕೆ ಮಾಡಲಾಯಿತು.

- Advertisement -

Latest News

error: Content is protected !!