Sunday, April 28, 2024
Homeಕರಾವಳಿಪುತ್ತೂರು; ಬಜತ್ತೂರು ಶಕ್ತಿ ಕೇಂದ್ರದ ಮತದಾರರನ್ನು ಭೇಟಿಯಾದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

ಪುತ್ತೂರು; ಬಜತ್ತೂರು ಶಕ್ತಿ ಕೇಂದ್ರದ ಮತದಾರರನ್ನು ಭೇಟಿಯಾದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ

spot_img
- Advertisement -
- Advertisement -

ಪುತ್ತೂರು; ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಬಜತ್ತೂರು ಶಕ್ತಿ ಕೇಂದ್ರದ ಮತದಾರರನ್ನು ಭೇಟಿ ಮಾಡಿ ಮತಯಾಚನೆಯನ್ನು ಮಾಡಿದರು.

 ಈ ಸಂದರ್ಭದಲ್ಲಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಮುಕುಂದ ಬಜತ್ತೂರು ಹಿಂದುಳಿದ ಮೋರ್ಚಾ ಅಧ್ಯಕ್ಷರಾದ ಸುನಿಲ್ ದುಡ್ಡು ಶಕ್ತಿಕೇಂದ್ರ ಅಧ್ಯಕ್ಷರಾದ ವಸಂತ ಪಿಜಕಲ ಹಾಗೂ ಪ್ರಮುಖರು ಉಪಸ್ಥಿತರಿದ್ದರು

- Advertisement -
spot_img

Latest News

error: Content is protected !!