Friday, May 17, 2024
Homeಕರಾವಳಿಧರ್ಮಸ್ಥಳಕ್ಕೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

ಧರ್ಮಸ್ಥಳಕ್ಕೆ ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಭೇಟಿ

spot_img
- Advertisement -
- Advertisement -

ಧರ್ಮಸ್ಥಳ;  ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದರು. ಈ ವೇಳೆ ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಬಳಿಕ  ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಮಾತೃಶ್ರೀ ಹೇಮಾವತಿ ವಿ. ಹೆಗ್ಗಡೆಯವರನ್ನು ಭೇಟಿ ಮಾಡಿ ಕೆಲ ಹೊತ್ತು ಮಾತುಕತೆ ನಡೆಸಿ ಆಶೀರ್ವಾದ ಪಡೆದರು.

- Advertisement -
spot_img

Latest News

error: Content is protected !!