Friday, June 5, 2026
Homeಕರಾವಳಿಪುತ್ತೂರು ಮಹಾಲಿಂಗೇಶ್ವರ ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

ಪುತ್ತೂರು ಮಹಾಲಿಂಗೇಶ್ವರ ದರ್ಶನ ಪಡೆದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ

- Advertisement -
- Advertisement -

ಪುತ್ತೂರು: ನಿನ್ನೆಯಷ್ಟೇ ಬಿಜೆಪಿ 189 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಪುತ್ತೂರು ಬಿಜೆಪಿ ಅಭ್ಯರ್ಥಿಯಾಗಿ ಆಶಾ ತಿಮ್ಮಪ್ಪ ಅವರನ್ನು ಹೈಕಮಾಂಡ್ ಆಯ್ಕೆ ಮಾಡಿದೆ. ಪಟ್ಟಿ ರಿಲೀಸ್ ಆದ ಬೆನ್ನಲ್ಲೇ  ಇಂದು  ಬೆಳಗ್ಗೆ ಆಶಾ ತಿಮ್ಮಪ್ಪ ಅವರು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ದೇವರ ದರ್ಶನ ಪಡೆದಿದ್ದಾರೆ.

ಜಾತ್ರಾ ಸಂಭ್ರಮದಲ್ಲಿರುವ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿ, ತಮ್ಮ ದಿನಚರಿಗೆ ಚಾಲನೆ ನೀಡಿದರು.ದೇವಸ್ಥಾನದಿಂದ ಪುತ್ತೂರು ಬಿಜೆಪಿ ಪಕ್ಷದ ಕಚೇರಿಗೆ ತೆರಳಿದರು.

- Advertisement -

Latest News

error: Content is protected !!