Friday, December 6, 2024
Homeತಾಜಾ ಸುದ್ದಿಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಕೋವಿಡ್‌ ವಿಶೇಷ ಭತ್ಯೆ ಹೆಚ್ಚಳ

ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿ: ಕೋವಿಡ್‌ ವಿಶೇಷ ಭತ್ಯೆ ಹೆಚ್ಚಳ

spot_img
- Advertisement -
- Advertisement -

ನವದೆಹಲಿ: ಕೋವಿಡ್‌-19 ವಿರುದ್ದ ಹೋರಾಟದಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವ ಆಶಾ ಕಾರ್ಯಕರ್ತೆಯರಿಗೆ ಕೇಂದ್ರ ಸರ್ಕಾರದಿಂದ ಸಿಹಿ ಸುದ್ದಿಯೊಂದು ಸಿಕ್ಕಿದೆ. ಪ್ರಸ್ತುತ ಸಮಯದಲ್ಲಿ ಆಶಾ ಕಾರ್ಯಕರ್ತೆಯರ ಕೆಲಸವನ್ನು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮುಂದಾಗಿದ್ದು, ಅವರ ವಿಶೇಷ ಭತ್ಯೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ಈ ಬಗ್ಗೆ ಅಧಿಕೃತ ಆದೇಶ ಪತ್ರವನ್ನು ಹೊಡಿಸಿರುವ ಕೇಂದ್ರ ಸರ್ಕಾರ ಕೋವಿಡ್‌ ವಿರುದ್ದ ಹೋರಾಟದಲ್ಲಿ ಆಶಾ ಕಾರ್ಯಕರ್ತೆಯರ ಕೆಲಸಕ್ಕಾಗಿ ಅವರು ಭತ್ಯೆಯನ್ನು 2000ಗಳಿಗೆ ಹೆಚ್ಚಳ ಮಾಡಿದ್ದು, 01-01-2020 ರಿಂದ 20-06-2020 ತನಕ 2000ರೂಗಳನ್ನು ಆಯಾ ರಾಜ್ಯ ಸರ್ಕಾರ ನೀಡುವಂತೆ ಕೇಂದ್ರ ಆರೋಗ್ಯ ಇಲಾಖೆ ಆದೇಶ ಹೊರಡಿಸಿದೆ.

- Advertisement -
spot_img

Latest News

error: Content is protected !!