Thursday, May 9, 2024
Homeಕರಾವಳಿಕಾಂಗ್ರೆಸ್ ಪಕ್ಷದಿಂದ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪುತ್ತೂರಿನಿಂದ ಅಶೋಕ್ ಕುಮಾರ್ ರೈಗೆ...

ಕಾಂಗ್ರೆಸ್ ಪಕ್ಷದಿಂದ 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ 2ನೇ ಪಟ್ಟಿ ಪ್ರಕಟ; ಪುತ್ತೂರಿನಿಂದ ಅಶೋಕ್ ಕುಮಾರ್ ರೈಗೆ ಟಿಕೆಟ್

spot_img
- Advertisement -
- Advertisement -

ಪುತ್ತೂರು; ಸಾಕಷ್ಟು ಕುತೂಹಲ ಮೂಡಿಸಿದ್ದ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ರಿಲೀಸ್ ಆಗಿದೆ. ಅದರಂತೆ ಕರಾವಳಿಗರ ಕುತೂಹಲ ಹೆಚ್ಚಿಸಿದ ಪುತ್ತೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಅನೌನ್ಸ್ ಆಗಿದ್ದು ಈ ಬಾರಿ ಕಾಂಗ್ರೆಸ್ ಟಿಕೆಟ್ ಅಶೋಕ್ ಕುಮಾರ್ ರೈ ಅವರಿಗೆ ಲಭಿಸಿದೆ.

ಇಂದು 43 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಹೀಗಿದೆ ಅಭ್ಯರ್ಥಿಗಳ ವಿವರ..

- Advertisement -
spot_img

Latest News

error: Content is protected !!