- Advertisement -
- Advertisement -
ಪುತ್ತೂರು: ನಗರದ ಕೃಷ್ಣನಗರ ಗೇರು ಸಂಸ್ಕರಣಾ ಘಟಕಕ್ಕೆ ಪುತ್ತೂರು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಅಶೋಕ್ ಕುಮಾರ್ ರೈ ಭೇಟಿ ನೀಡಿ ಮತಯಾಚನೆ ನಡೆಸಿದರು.

ಈ ಸಂದರ್ಭದಲ್ಲಿ ಕಾಂಗ್ರೆಸ್ ನ ಸ್ಥಳೀಯ ಮುಖಂಡರು, ಗೇರು ಸಂಸ್ಕರಣಾ ಘಟಕದ ಆಡಳಿತ ವರ್ಗ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.
- Advertisement -