Thursday, June 4, 2026
Homeಕರಾವಳಿಹತ್ತು ದಿನದೊಳಗಾಗಿಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ; ಸಚಿವ ಅಶ್ವಥ್ ನಾರಾಯಣ್ ಹೇಳಿಕೆ

ಹತ್ತು ದಿನದೊಳಗಾಗಿಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟ; ಸಚಿವ ಅಶ್ವಥ್ ನಾರಾಯಣ್ ಹೇಳಿಕೆ

- Advertisement -
- Advertisement -

ಮಂಗಳೂರು :ಹತ್ತು ದಿನದೊಳಗಾಗಿ ಮಂಗಳೂರು ವಿವಿ ಪದವಿ ಫಲಿತಾಂಶ ಪ್ರಕಟವಾಗಲಿದೆ ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

ಇಂದು ಸದನದಲ್ಲಿ ಶಾಸಕ ಯು.ಟಿ ಖಾದರ್ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಸಚಿವರು ಫಲಿತಾಂಶ ಹತ್ತು ದಿನದೊಳಗಾಗಿ ಪ್ರಕಟವಾಗಲಿದೆ ಎಂದು ಹೇಳಿದ್ದಾರೆ.

ಇದುವರೆಗೆ ಕೂಡ ಮಂಗಳೂರು ವಿವಿಯ ಮೊದಲ ಸೆಮಿಸ್ಟರ್ ಫಲಿತಾಂಶ ಪ್ರಕಟವಾಗಿರುವುದಿಲ್ಲ, ವಿದ್ಯಾರ್ಥಿ ವೇತನ ಪಾವತಿಗೆ ಹಿಂದಿನ ವರ್ಷದ ಅಂಕಪಟ್ಟಿ ಕೇಳಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳುಗೆ ಸಮಸ್ಯೆ ಆಗುತ್ತಿದೆ. ಈ ಹಿಂದೆ ಮಂಗಳೂರು ವಿವಿಗೆ ನ್ಯಾಕ್ ಎ ಗ್ರೇಡ್ ಬಂದಿತ್ತು, ಈಗ ಬಿ ಗ್ರೇಡ್ ಬಂದಿದೆ , ಫಲಿತಾಂಶ ಬೇಗ ಪ್ರಕಟಿಸಬೇಕು ಎಂದು ಖಾದರ್ ಆಗ್ರಹಿಸಿದರು.

- Advertisement -

Latest News

error: Content is protected !!