Thursday, June 4, 2026
Homeತಾಜಾ ಸುದ್ದಿಸಿದ್ದರಾಮಯ್ಯರನ್ನು ಸೋಲಿಸಲು ಸ್ವಪಕ್ಷೀಯರಿಂದಲೇ ಹುನ್ನಾರ: ಅಶ್ವಥ್‌ ನಾರಾಯಣ್‌ ಸ್ಫೋಟಕ ಹೇಳಿಕೆ

ಸಿದ್ದರಾಮಯ್ಯರನ್ನು ಸೋಲಿಸಲು ಸ್ವಪಕ್ಷೀಯರಿಂದಲೇ ಹುನ್ನಾರ: ಅಶ್ವಥ್‌ ನಾರಾಯಣ್‌ ಸ್ಫೋಟಕ ಹೇಳಿಕೆ

- Advertisement -
- Advertisement -

ಮಂಡ್ಯ: ವರುಣಾದಿಂದ ಸ್ಪರ್ಧಿಸುತ್ತಿರುವ ಸಿದ್ದರಾಮಯ್ಯ ಅವರನ್ನು ಸೋಲಿಸಲು ಸ್ವಪಕ್ಷೀಯರೇ ಹುನ್ನಾರ ರೂಪಿಸಿದ್ದಾರೆ ಎಂದು ಅಶ್ವತ್ ನಾರಾಯಣ ಸ್ಪೋಟಕ ಹೇಳಿಕೆ ನೀಡಿದ್ದಾರೆ.

ಮಂಡ್ಯದಲ್ಲಿ ಮಾತನಾಡಿದ ಅಶ್ವಥ್ ನಾರಾಯಣ್, ಸಿದ್ದರಾಮಯ್ಯರನ್ನು ಸೋಲಿಸೋಕೆ ಯಾರು ಷಡ್ಯಂತ್ರ ನಡೆಸಿದ್ದಾರೆ ಎಂಬ ಬಗ್ಗೆ ನನಗೆ ಸೂಕ್ತ ಮಾಹಿತಿ ಇಲ್ಲ. ಆದ್ರೆ ಸಿದ್ದರಾಮಯ್ಯಗೆ ಅದ್ರ ಬಗ್ಗೆ ಸಂಪೂರ್ಣ ತಿಳಿದಿದೆ. ಸಿದ್ದರಾಮಯ್ಯ ಸೋಲನ್ನು ಕಾಣೋಕೆ ಸ್ವಪಕ್ಷೀಯರೇ ಕಾದು ಕುಳಿತಿದ್ದಾರೆ ಎಂದು ಅಶ್ವಥ್ ನಾರಾಯಣ್ ಹೇಳಿದ್ದಾರೆ.

- Advertisement -

Latest News

error: Content is protected !!