Thursday, June 26, 2025
Homeತಾಜಾ ಸುದ್ದಿಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶ; ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ನಿಧನ

ಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶ; ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ನಿಧನ

spot_img
- Advertisement -
- Advertisement -

ಮೈಸೂರು ದಸರಾದಲ್ಲಿ ಪಾಲ್ಗೊಂಡಿದ್ದ ಆನೆ ಅಶ್ವತ್ಥಾಮ ನಿಧನವಾಗಿದೆ. ಮೈಸೂರು ದಸರಾದಲ್ಲಿ ಎರಜು ಬಾರಿ ಭಾಗಿಯಾಗಿದ್ದ ಆನೆ ಅಶ್ವತ್ಥಾಮ ಮೃತಪಟ್ಟ ಬಗ್ಗೆ ಅರಣ್ಯ ಇಲಾಖೆಯ ಅಧಿಕಾರಿಯೊಬ್ಬರು ಮಾಹಿತಿ ಹಂಚಿಕೊಂಡಿದ್ದಾರೆ,

ಅಶ್ವತ್ಥಾಮ ಆನೆಯನ್ನು ಹುಣಸೂರು-ಪಿರಿಯಾಪಟ್ಟಣ ತಾಲೂಕಿನ ಗಡಿ ಭಾಗದ ನಾಗರಹೊಳೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ವ್ಯಾಪ್ತಿಯ ಭೀಮನಕಟ್ಟೆ ಆನೆ ಶಿಬಿರದಲ್ಲಿ ಇರಿಸಲಾಗಿತ್ತು ಎಂದಿದ್ದಾರೆ.

ಭೀಮನಕಟ್ಟೆಯ ಆನೆ ಶಿಬಿರದಲ್ಲಿದ್ದಂತ ಮೈಸೂರು ದಸರಾ ಆನೆ ಅಶ್ವತ್ಥಾಮ, ಆಹಾರ ಅರಸಿ ಕಾಡಿಗೆ ತೆರಳಿತ್ತು. ಈ ವೇಳೆಯಲ್ಲಿ ಸೋಲಾರ್ ಬೇಲಿಯಿಂದ ವಿದ್ಯುತ್ ಸ್ಪರ್ಶಿಸಿ, ಅಶ್ವತ್ಥಾಮ ಆನೆ ಮೃತಪಟ್ಟಿರೋದಾಗಿ ಹೇಳಿದ್ದಾರೆ.

.

ಅಶ್ವತ್ಥಾಮ ಆನೆಯು, ಎರಡು ಬಾರಿ ದಸರಾ ಮಹೋತ್ಸವಲ್ಲಿ ಪಾಲ್ಗೊಂಡಿದ್ದಂತ ಆನೆಯಾಗಿದೆ. ಅದಕ್ಕೆ 38 ವರ್ಷ ವಯಸ್ಸಾಗಿತ್ತು ಎನ್ನಲಾಗಿದೆ.

- Advertisement -
spot_img

Latest News

error: Content is protected !!