- Advertisement -
- Advertisement -
ಉಡುಪಿ; ಉಡುಪಿಯ ಕಾಪು ಹೊಸ ಮಾರಿಗುಡಿ ದೇಗುಲಕ್ಕೆ ನಿರ್ಮಾಪಕಿ ಅಶ್ವಿನಿ ಪುನೀತ್ ರಾಜ್‌ಕುಮಾರ್ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಕಾಪು ಮಾರಿಯಮ್ಮನ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದ್ದಾರೆ. ಈ ವೇಳೆ, ಸಂಪೂರ್ಣ ಜೀರ್ಣೋದ್ಧಾರವಾಗಿರುವ ದೇಗುಲವನ್ನು ವೀಕ್ಷಣೆ ಮಾಡಿದ್ದಾರೆ. ಬಳಿಕ ನವದುರ್ಗ ಲೇಖನ ಪುಸ್ತಕ ಪಡೆದುಕೊಂಡಿದ್ದಾರೆ. ದೇವಿ ದರ್ಶನದ ಬಳಿಕ ಅಶ್ವಿನಿ ಅವರನ್ನು ದೇಗುಲದ ಪ್ರಧಾನ ಅರ್ಚಕರು ಪ್ರಸಾದ ನೀಡಿ ಅವರನ್ನು ಗೌರವಿಸಿದರು.
- Advertisement -