Wednesday, June 24, 2026
Homeಅಪರಾಧಮಂಜೇಶ್ವರದ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ

ಮಂಜೇಶ್ವರದ ಎಎಸ್ಐ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಮಂಜೇಶ್ವರ: ಇಲ್ಲಿನ ಪೊಲೀಸ್ ಠಾಣೆಯ ಎಎಸ್ಐ ನೇಣು ಬಿಗಿದು ಮೃತಪಟ್ಟ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಎಎಸ್ಐಯನ್ನ ಕುತ್ತಿಕೋಲ್ ನಿವಾಸಿ ಮಧು (50) ಎನ್ನಲಾಗಿದೆ.

ಇಂದು ಬೆಳಿಗ್ಗೆ ಅವರ ಮೃತದೇಹ ಪೊಲೀಸ್ ಕ್ವಾಟರ್ಸ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಅವರು ಬದಿಯಡ್ಕ, ಆದೂರು, ಕಾಸರಗೋಡು ನಗರ ಪೊಲೀಸ್ ಠಾಣೆ ಗಳಲ್ಲಿ ಸೇವೆ ಸಲ್ಲಿಸಿದ್ದರು. ಆತ್ಮಹತ್ಯೆ ಗೆ ಕಾರಣ ತಿಳಿದುಬಂದಿಲ್ಲ. ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಕ್ವಾಟರ್ಸ್ ನಿಂದ ಡೆತ್ ನೋಟ್ ಲಭಿಸಿದೆ. ನಿಷ್ಠಾವಂತ ಅಧಿಕಾರಿಯಾಗಿದ್ದರು. 

- Advertisement -

Latest News

error: Content is protected !!