Monday, June 29, 2026
Homeಕರಾವಳಿಪಾಂಡೆಶ್ವರ ಮಹಿಳಾ ಪೊಲೀಸ್ ಠಾಣೆಯ ASI ರಾಜೇಶ್ ಹೆಗ್ಡೆ ಹೃದಯಾಘಾತದಿಂದ ಸಾವು

ಪಾಂಡೆಶ್ವರ ಮಹಿಳಾ ಪೊಲೀಸ್ ಠಾಣೆಯ ASI ರಾಜೇಶ್ ಹೆಗ್ಡೆ ಹೃದಯಾಘಾತದಿಂದ ಸಾವು

- Advertisement -
- Advertisement -

ಮಂಗಳೂರು: ಪಾಂಡೆಶ್ವರ ಮಹಿಳಾ ಪೊಲೀಸ್ ಠಾಣೆಯ ASI ರಾಜೇಶ್ ಹೆಗ್ಡೆ ಅವರು ಇಂದು(ಅ. 27) ಹೃದಯಾಘಾತದಿಂದ ನಿಧನರಾಗಿದ್ದಾರೆ.

ರಾಜೇಶ ಹೆಗ್ಡೆ ಅವರು ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದರು.

1993ರಲ್ಲಿ ಪೊಲೀಸ್‌ ಇಲಾಖೆಗೆ ಸೇರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಕರ್ತವ್ಯ ಆರಂಭವಿಸಿ ಬಂದರು ಸೇರಿದಂತೆ ವಿವಿಧ ಠಾಣೆಯಲ್ಲಿ ನಿರ್ವಹಿಸಿದ್ದರು.

ಪ್ರಸ್ತುತ ಉರ್ವಸ್ಟೋರ್‌ ಬಳಿಯಲ್ಲಿ ಮನೆಮಾಡಿ ನೆಲೆಸಿದ್ದರು.

- Advertisement -

Latest News

error: Content is protected !!