Sunday, May 5, 2024
Homeತಾಜಾ ಸುದ್ದಿಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಇಂದಿನಿಂದ- ಏರೋ ಇಂಡಿಯಾ ಗೆ ರಕ್ಷಣಾ ಸಚಿವರಿಂದ ಚಾಲನೆ

ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಇಂದಿನಿಂದ- ಏರೋ ಇಂಡಿಯಾ ಗೆ ರಕ್ಷಣಾ ಸಚಿವರಿಂದ ಚಾಲನೆ

spot_img
- Advertisement -
- Advertisement -

ಬೆಂಗಳೂರು:ಇಂದು ಯಲಹಂಕದ ಭಾರತೀಯ ವಾಯುನೆಲೆಯಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ವೈಮಾನಿಕ ಪ್ರದರ್ಶನಕ್ಕೆ ಚಾಲನೆ ನೀಡಲಿದ್ದಾರೆ. ಫೆಬ್ರವರಿ 3 ರಿಂದ 5 ರವರೆಗೆ ಏಷ್ಯಾದ ಅತಿದೊಡ್ಡ ವೈಮಾನಿಕ ಪ್ರದರ್ಶನ ಏರೋ ಇಂಡಿಯಾ – 2021 ನಡೆಯಲಿದೆ.

ಹೈಬ್ರೀಡ್ ಮಾದರಿ ಅನುಸರಿಸುವ ಮುಲಕ ಈ ಬಾರಿ ವೈಮಾನಿಕ ಪ್ರದರ್ಶನ ನಡೆಸಲಾಗಿದೆ. ಅನೇಕ ದೇಶಗಳ 63 ಏರ್ ಕ್ರಾಫ್ಟ್, ಕಾಪ್ಟರ್ ಪ್ರದರ್ಶನಗೊಳ್ಳಲಿವೆ. 42 ವಿಮಾನಗಳು ದಿನದಲ್ಲಿ ಎರಡು ಸಲ ಹಾರಾಟ ನಡೆಸಿ ವೈಮಾನಿಕ ಪ್ರದರ್ಶನ ನೀಡಲಿವೆ.ವರ್ಚುವಲ್ ಮತ್ತು ಪ್ರತ್ಯಕ್ಷವಾಗಿ ಶೋ ನಡೆಯಲಿದೆ.

- Advertisement -
spot_img

Latest News

error: Content is protected !!