Thursday, June 4, 2026
Homeಅಪರಾಧಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ಭೀಕರ ಹತ್ಯೆ- ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನ ಮೇಲೆ ಭೀಕರ ಹತ್ಯೆ- ಜಿಲ್ಲೆಯಾದ್ಯಂತ ನಿಷೇಧಾಜ್ಞೆ ಜಾರಿ

- Advertisement -
- Advertisement -

ಶಿವಮೊಗ್ಗ: ಭಜರಂಗದಳದ ಕಾರ್ಯಕರ್ತನನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ಶಿವಮೊಗ್ಗದ ಭಾರತಿ ಕಾಲನಿಯಲ್ಲಿ ನಡೆದಿದೆ. ಹಲ್ಲೆಗೊಳಗಾದವರನ್ನು ಹರ್ಷ ಎಂದು ಗುರುತಿಸಲಾಗಿದೆ. ಪರಿಸ್ಥಿತಿ ಉದ್ವಿಗ್ನಗೊಂಡಿದ್ದು ಜಿಲ್ಲೆಯಾದ್ಯಂತ ನಿಷೇಧಾಜ್ಞೆ (ಸಿಆರ್‌ಪಿಸಿ ಸೆಕ್ಷನ್ 144) ಜಾರಿಗೊಳಿಸಲಾಗಿದೆ.

ಮಾರಕಾಸ್ತ್ರಗಳಿಂದ ಕಳೆದ ರಾತ್ರಿ ಹತ್ತು ಗಂಟೆಯ ಸುಮಾರಿಗೆ ಹರ್ಷ ಎಂಬಾತನನ್ನು ಅಟ್ಟಾಡಿಸಿಕೊಂಡು ಬಂದ ದುಷ್ಕರ್ಮಿಗಳು ಕೃತ್ಯ ಎಸಗಿ ಪರಾರಿಯಾಗಿದ್ದಾರೆ. ಶಿವಮೊಗ್ಗ ಮಗಾನ್ ಆಸ್ಪತ್ರೆ ಆವರಣದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ. ಸಾವಿರಾರು ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಆಸ್ಪತ್ರೆ ಮುಂಭಾಗ ಜಮಾಯಿಸಿದ್ದಾರೆ.

- Advertisement -

Latest News

error: Content is protected !!