Thursday, May 2, 2024
Homeಕರಾವಳಿಉಚ್ಚಿಲ: ಬೈಕ್‌ ತಡೆದು ವ್ಯಕ್ತಿಯ ಮೇಲೆ ಹಲ್ಲೆ

ಉಚ್ಚಿಲ: ಬೈಕ್‌ ತಡೆದು ವ್ಯಕ್ತಿಯ ಮೇಲೆ ಹಲ್ಲೆ

spot_img
- Advertisement -
- Advertisement -

ಉಚ್ಚಿಲ: ಬೈಕ್ ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬನ ಮೇಲೆ ಅಪರಿಚಿತರ ಗುಂಪು ಹಲ್ಲೆ ಮಾಡಿದ ಘಟನೆ ಉಚ್ಚಿಲ ಬಳಿ ನಡೆದಿದೆ.

ತಲಪಾಡಿ ನಾರ್ಲಪದವು ನಿವಾಸಿ ಹರ್ಷಿತ್ ಹಲ್ಲೆಗೊಳಗಾದ ವ್ಯಕ್ತಿ. ಹಲ್ಲೆಯಿಂದ ಗಾಯಗೊಂಡ ಹರ್ಷಿತ್ ತೊಕ್ಕೊಟ್ಟಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!