Saturday, June 6, 2026
Homeಕರಾವಳಿಉಡುಪಿಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ

ಕಾರ್ಕಳ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ

- Advertisement -
- Advertisement -

ಕಾರ್ಕಳ: ವ್ಯಕ್ತಿಯೊಬ್ಬರ ಮೇಲೆ ಕುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ ಘಟನೆ ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ನಡೆದಿದೆ.

ತಮಿಳುನಾಡು ಮೂಲದ ಟಿ.ಉಣ್ಣಿ ಎಂಬುವವರು ಘಟನೆ ಸಂಬಂಧ ದೂರು ನೀಡಿದ್ದಾರೆ. ಕ್ಷುಲ್ಲಕ ಕಾರಣಕ್ಕೆ ಹಲ್ಲೆ ನಡೆಸಿದ್ದು ಜೀವ ಬೆದರಿಕೆ ಹಾಕಿದ್ದಾರೆ ಎಂದು ಪ್ರಮೋದ್, ಮಣಿಕಂಠನ್ ಎಂಬುವವರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ.  ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!