- Advertisement -
![]()
- Advertisement -
ಬೆಂಗಳೂರು: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಇಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿದ್ದಾರೆ.
ಇಂದು ಸಂಜೆ ರಾಜಭವನದಲ್ಲಿ ರಾಜ್ಯಪಾಲ ಗೆಹ್ಲೋಟ್ ಅವರನ್ನು ಸೌಹಾರ್ದಯುತವಾಗಿ ಖಾದರ್ ಭೇಟಿ ಮಾಡಿದರು. ಈ ವೇಳೆ ನೂತನ ಸ್ಪೀಕರ್ ಆಗಿ ಆಯ್ಕೆ ಆಗಿದ್ದಕ್ಕೆ ರಾಜ್ಯಪಾಲರು ಖಾದರ್ ಅವರನ್ನು ಅಭಿನಂದಿಸಿದರು.
ಇಂದಷ್ಟೇ ವಿಧಾನಸಭೆಯ ಸ್ಪೀಕರ್ ಆಗಿ ಯು.ಟಿ. ಖಾದರ್ ಸರ್ವಾನುಮತದಿಂದ ಆಯ್ಕೆಗೊಂಡಿದ್ದರು.
- Advertisement -


