Friday, May 3, 2024
Homeತಾಜಾ ಸುದ್ದಿ2023ರಿಂದ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ ಕಡ್ಡಾಯ: ನಿತಿನ್‌ ಗಡ್ಕರಿ

2023ರಿಂದ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ ಕಡ್ಡಾಯ: ನಿತಿನ್‌ ಗಡ್ಕರಿ

spot_img
- Advertisement -
- Advertisement -

ನವದೆಹಲಿ: ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕೇಂದ್ರ ಸರ್ಕಾರವು ಅಕ್ಟೋಬರ್ 2023 ರಿಂದ ಪ್ರಯಾಣಿಕರ ವಾಹನಗಳಲ್ಲಿ ಕನಿಷ್ಠ ಆರು ಏರ್‌ಬ್ಯಾಗ್‌ಗಳನ್ನು ಕಡ್ಡಾಯಗೊಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಮೋಟಾರು ವಾಹನಗಳಲ್ಲಿ ಪ್ರಯಾಣಿಸುವ ಎಲ್ಲಾ ಪ್ರಯಾಣಿಕರ ಸುರಕ್ಷತೆ ಪ್ರಮುಖ ಆದ್ಯತೆಯಾಗಿದೆ ಎಂದು ಹೇಳಿದ್ದಾರೆ.

ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸರಣಿ ಟ್ವೀಟ್‌ಗಳಲ್ಲಿ ಈ ವಿಷಯವನ್ನು ತಿಳಿಸಿದ್ದಾರೆ. ಕಾರುಗಳಲ್ಲಿ ಕನಿಷ್ಠ 6 ಏರ್‌ಬ್ಯಾಗ್‌ಗಳನ್ನು ಹೊಂದುವ ಹೊಸ ನಿಯಮವು ಅಕ್ಟೋಬರ್ 01, 2023 ರಿಂದ ಅನ್ವಯವಾಗಲಿದೆ ಎಂದು ಅವರು ತಿಳಿಸಿದ್ದಾರೆ.

- Advertisement -
spot_img

Latest News

error: Content is protected !!