Thursday, June 4, 2026
Homeಕರಾವಳಿಮಂಗಳೂರು: ಉಳ್ಳಾಲದಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರ

ಮಂಗಳೂರು: ಉಳ್ಳಾಲದಲ್ಲಿ ಕಡಲ್ಕೊರೆತ ಮತ್ತಷ್ಟು ತೀವ್ರ

- Advertisement -
- Advertisement -

ಮಂಗಳೂರು: ನಗರದ ಹೊರವಲಯದ ಉಳ್ಳಾಲದಲ್ಲಿ ಸಮುದ್ರ ಬೋರ್ಗರೆಯುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ, ಸಿ ಗೌಂಡ್ ಮುಂತಾದ ಪ್ರದೇಶಗಳಲ್ಲಿ ಕಡಲ ಕೊರೆತ ತೀವ್ರವಾಗಿದೆ.


ರಸ್ತೆ, ಮನೆಗಳು ಸಮುದ್ರ ಪಾಲಾಗುವ ಭೀತಿ ಎದುರಾಗಿದೆ. ಬೆಟ್ಟಂಪಾಡಿಯಲ್ಲಿ ಅಲೆಗಳ ಅಬ್ಬರಕ್ಕೆ ಈಗಾಗಲೇ ರಸ್ತೆಯ ಜತೆ ಕಾಲುದಾರಿ ಸಮುದ್ರದ ಮಡಿಲು ಸೇರಿದೆ. ಇದರಿಂದ ರಸ್ತೆ ಹಾಗೂ ಕಾಲುದಾರಿ ಸಂಪರ್ಕವೇ ಇಲ್ಲದೇ ಸುಮಾರು 30ಕ್ಕೂ ಅಧಿಕ ಮನೆಗಳ ನಿವಾಸಿಗಳು ಪರದಾಟ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!