- Advertisement -
- Advertisement -
ಮುಂಬೈ: ಟೀಮ್ ಇಂಡಿಯಾದ ಸ್ಟಾರ್ ಕ್ರಿಕೆಟರ್ ಕೆ.ಎಲ್ ರಾಹುಲ್ ಮತ್ತು ಬಾಲಿವುಡ್ ನಟಿ ಅಥಿಯಾ ಶೆಟ್ಟಿ ದಂಪತಿ ಮೊದಲ ಮಗುವನ್ನು ವೆಲ್ ಕಮ್ ಮಾಡಿದ್ದಾರೆ. ಕೆ.ಎಲ್ ರಾಹುಲ್ ಪತ್ನಿ ಆಥಿಯಾ ಶೆಟ್ಟಿ ಹೆಣ್ಣು ಮಗುವೆ ಜನ್ಮ ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಕೆ ಎಲ್ ರಾಹುಲ್ ನಮಗೆ ಹೆಣ್ಣು ಮಗು ಆಗಿದೆ ಎಂದಿದ್ದಾರೆ. ಈ ಜೋಡಿಗೆ ನಟಿ ಪೂಜಾ ಹೆಗ್ಡೆ, ಅಹಾನ್ ಶೆಟ್ಟಿ, ಸುನೀಲ್ ಶೆಟ್ಟಿ, ವಿಕ್ರಾಂತ್ ಮಾಸ್ಸಿ ಸೇರಿದಂತೆ ಅಭಿಮಾನಿಗಳು ಶುಭಾಶಯಗಳ ಸುರಿಮಳೆ ಸುರಿಸಿದ್ದಾರೆ. ಮೊನ್ನೆಯಷ್ಟೇ ಕೆ ಎಲ್ ರಾಹುಲ್ ಆಥಿಯಾ ಶೆಟ್ಟಿ ಬೇಬೆ ಬಂಪ್ ಫೋಟೋವನ್ನು ಶೇರ್ ಮಾಡಿಕೊಂಡಿದ್ದರು,
- Advertisement -