Thursday, June 4, 2026
Homeಕರಾವಳಿಮಂಗಳೂರುಬಂಟ್ವಾಳ:ಕುದ್ದುಪದವಿನಲ್ಲಿ ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ

ಬಂಟ್ವಾಳ:ಕುದ್ದುಪದವಿನಲ್ಲಿ ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ದಾಳಿ

- Advertisement -
- Advertisement -

ಬಂಟ್ವಾಳ: ವ್ಯಕ್ತಿ ಮೇಲೆ ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿರುವ ಘಟನೆ  ಅಡ್ಯನಡ್ಕ ಸಮೀಪದ ಕುದ್ದುಪದವು ಎದುರುಕಜೆಯಲ್ಲಿ  ನಡೆದಿದೆ.

 ಎದುರುಕಜೆ ನಿವಾಸಿ ಅಲಿ ಎಂಬವರ ಮೇಲೆ ಮಾರಕಾಯುಧದಿಂದ ದಾಳಿ ನಡೆದಿದ್ದು, ಗಾಯಾಳುವನ್ನು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಧ್ಯಾಹ್ನದ ಸಮಯ ಕಾರಿನಲ್ಲಿ ಆಗಮಿಸಿದ ಐದು ತಂಡದಿಂದ ಮಾರಕಾಯುಧದಿಂದ ದಾಳಿ ಮಾಡಿದಿದ್ದು, ಅಲಿ ತೀವ್ರ ವಾಗಿ ಗಾಯಗೊಂಡಿದ್ದಾರೆ. ಸ್ಥಳೀಯರು ಅವರನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದಾಳಿ ಕಾರಣ ಇನ್ನೂ ತಿಳಿದು ಬಂದಿಲ್ಲ.

- Advertisement -

Latest News

error: Content is protected !!