- Advertisement -
- Advertisement -
ಬೆಂಗಳೂರು : ಇಲ್ಲಿನ ಚಾಮರಾಜಪೇಟೆ ಬಿನ್ನಿಮಿಲ್ ಬಳಿಯಲ್ಲಿ ವ್ಯಕ್ತಿಯೊಬ್ಬ ವಿಚಿತ್ರವಾಗಿ ಸಿಕ್ಕ ಸಿಕ್ಕವರ ಮೇಲೆ ಚಾಕುವಿನಿಂದ ದಾಳಿ ಮಾಡಿದ್ದು, ಚಾಕು ಇರಿತದಿಂದಾಗಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿದರೆ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ.
6 ಮಂದಿ ಈತನಿಂದ ಚಾಕುವಿನ ಇರಿತಕ್ಕೆ ಒಳಗಾಗಿದ್ದಾರೆ. ಈ ಪೈಕಿ ಮೂವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಸ್ಥಳಕ್ಕೆ ಆಗಮಿಸಿದ ಪೊಲೀಸರು, ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.
- Advertisement -