Thursday, June 4, 2026
Homeಕರಾವಳಿನೆಲ್ಯಾಡಿ:  ರಿಕ್ಷಾ ಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

ನೆಲ್ಯಾಡಿ:  ರಿಕ್ಷಾ ಚಾಲಕನ ಮೇಲೆ ಅಪರಿಚಿತರಿಂದ ಹಲ್ಲೆ

- Advertisement -
- Advertisement -

ನೆಲ್ಯಾಡಿ: ಅಪರಿಚಿತರು ರಿಕ್ಷಾ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಅಡ್ಡಹೊಳೆಯ ಪೆಟ್ರೋಲ್ ಪಂಪ್ ಬಳಿ ನಡೆದಿದೆ. ಕೇರಳ ನೋಂದಣಿಯ ಕಾರೊಂದರಲ್ಲಿ ಬಂದ ತಂಡ ಆಟೋ ರಿಕ್ಷಾ ಚಾಲಕ ಅಡ್ಡಹೊಳೆ ಪೇರಮಜಲು ವಿಶ್ವನಾಥ್ ಅವರಿಗೆ ಹಲ್ಲೆ ನಡೆಸಿ ಪರಾರಿಯಾಗಿದೆ. ಗಾಯಾಳು ಪುತ್ತೂರಿನ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಹಲ್ಲೆ ನಡೆದ ವಿಚಾರ ತಿಳಿದ ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಗೌಡ ಅವರು ಪುತ್ತೂರು ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ. ಡಿವೈಎಸ್ಪಿ ಡಾ ವೀರಯ್ಯ ಹಿರೇಮಠ್, ಎಸ್.ಐ ಸುಚೇತ್ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿನಿಂದ ಮಾಹಿತಿ ಪಡೆದು ಕೊಂಡಿದ್ದಾರೆ.

- Advertisement -

Latest News

error: Content is protected !!