Thursday, June 4, 2026
Homeಕರಾವಳಿಸುಳ್ಯ; ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ‌

ಸುಳ್ಯ; ವಿದ್ಯಾರ್ಥಿಯ ಮೇಲೆ ಹಲ್ಲೆ ಪ್ರಕರಣ: 9 ಮಂದಿ ಆರೋಪಿಗಳ ಬಂಧನ‌

- Advertisement -
- Advertisement -

ಸುಳ್ಯ: ಹಿಂದೂ ವಿದ್ಯಾರ್ಥಿನಿಯೊಂದಿಗೆ ಆಪ್ತನಾಗಿದ್ದಾನೆ ಎಂಬ ಕಾರಣಕ್ಕೆ ಅನ್ಯಕೋಮಿನ‌ ವಿದ್ಯಾರ್ಥಿ ಮೇಲೆ ಹಲ್ಲೆ ನಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ 9 ಮಂದಿಯನ್ನು ಅರೆಸ್ಟ್ ಮಾಡಲಾಗಿದೆ.

ಹಲ್ಲೆಗೊಳಗಾದ ಸನೀಫ್ ಸುಳ್ಯ ಪೊಲೀಸ್ ಠಾಣೆಗೆ ದೂರು ನೀಡಿದ್ದು ಆ ದೂರಿನ ಅನ್ವಯ ಪೊಲೀಸರು ದೀಕ್ಷಿತ್, ಧನುಷ್, ಪ್ರಜ್ವಲ್, ತನುಜ್, ಅಕ್ಷಯ್, ಮೋಕ್ಷಿತ್, ಗೌತಮ್,   ಚರಣ್, ಮತ್ತು ಪವನ್ ‌ನನ್ನು ಬಂಧಿಸಿದ್ದಾರೆ.

ಈ ಬಗ್ಗೆ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್  ಸೋನಾವಣೆ ಮಾಹಿತಿ ನೀಡಿದ್ದಾರೆ. ಬಂಧಿತರ ವಿರುದ್ಧ ಐಪಿಸಿ ಕಲಂ 143, 147, 148.323.324.506 ಜೊತೆಗೆ 149ರಂತೆ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!