- Advertisement -
- Advertisement -
ಬೆಂಗಳೂರು; ಮಾಜಿ ಡಾನ್ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ಗುಂಡಿನ ದಾಳಿ ನಡೆದಿದೆ.ರಾಮನಗರ ತಾಲೂಕಿನ ಬಿಡದಿಯ ಮುತ್ತಪ್ಪ ರೈ ಮನೆ ಬಳಿಯೇ ನಡೆದಿದೆ.
ಬಿಡದಿಯಿಂದ ಬೆಂಗಳೂರಿಗೆ ಕಾರಿನಲ್ಲಿ ತೆರಳುತ್ತಿದ್ದ ರಿಕ್ಕಿ ರೈ, ಪ್ರತಿ ಬಾರಿ ಅವರೇ ಕಾರು ಚಲಾಯಿಸುತ್ತಿದ್ದರು. ಇದೇ ಕಾರಣಕ್ಕೆ ಡ್ರೈವಿಂಗ್ ಸೀಟ್ ಟಾರ್ಗೆಟ್ ಮಾಡಿದ ದುಷ್ಕರ್ಮಿಗಳು ಮನೆಯ ಕೂಗಳತೆ ದೂರದಲ್ಲೇ ರಾತ್ರಿ ಸುಮಾರು 11.30ಕ್ಕೆ ರಿಕ್ಕಿ ರೈ ಮೇಲೆ ಎರಡು ಸುತ್ತಿನ ಗುಂಡಿನ ದಾಳಿ ಮಾಡಿದ್ದಾರೆ. ಆದರೆ ಹಿಂಬದಿ ಸೀಟ್ನಲ್ಲಿದ್ದ ರಿಕ್ಕಿ ರೈಗೆ ಮೂಗು, ಕೈಗೆ ಗುಂಡು ತಾಗಿದ್ದು, ಸದ್ಯ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
- Advertisement -