Thursday, June 4, 2026
Homeಕರಾವಳಿಮಂಗಳೂರು; ದುಷ್ಕರ್ಮಿಗಳಿಂದ ಫಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ; ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ...

ಮಂಗಳೂರು; ದುಷ್ಕರ್ಮಿಗಳಿಂದ ಫಾಝಿಲ್ ಸಹೋದರನ ಮೇಲೆ ಹಲ್ಲೆ ಪ್ರಕರಣ; ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು

- Advertisement -
- Advertisement -

ಮಂಗಳೂರು; ಸುರತ್ಕಲ್ ನಲ್ಲಿ ದುಷ್ಕರ್ಮಿಗಳು ಫಾಝಿಲ್ ಸಹೋದರ ಆದಿಲ್ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲಾಗಿದೆ.

ಫಾಝಿಲ್ ಸಹೋದರ ಆದಿಲ್ ಅವರು ಕಾಟಿಪಳ್ಳದ ನಿವಾಸಿಗಳಾದ ಪ್ರೀತಂ ಶೆಟ್ಟಿ, ಆಕಾಶ್, ಪ್ರಕಾಶ್, ಬಂಟ್ವಾಳದ ಹರ್ಷಿತ್ ಸೇರಿ ಐವರ ಮೇಲೆ ಕೇಸ್ ದಾಖಲಿಸಿದ್ದಾರೆ.

ಇನ್ನು ನಾಗೇಶ್ ದೇವಾಡಿಗ ಹಲ್ಲೆ, ಬೆದರಿಕೆ ಹಾಕಿರುವುದಾಗಿ ಮಂಗಳಪೇಟೆಯ ನಿವಾಸಿಗಳಾದ ಆದಿಲ್ ಮೆಹರೂಫ್, ಉಮರ್ ಫಾರೂಕ್, ಅಬ್ದುಲ್ ಹಮೀದ್, ಉಮರ್ ಫಾರೂಕ್ ಮೇಲೆ ಕೇಸ್ ದಾಖಲಿಸಿದ್ದಾರೆ.

- Advertisement -

Latest News

error: Content is protected !!