Wednesday, June 24, 2026
Homeಕರಾವಳಿಮಂಗಳೂರುಬಂಟ್ವಾಳ; ಕಾರಿಗೆ ಸೈಡ್ ಕೊಡದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ

ಬಂಟ್ವಾಳ; ಕಾರಿಗೆ ಸೈಡ್ ಕೊಡದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ

- Advertisement -
- Advertisement -

ಬಂಟ್ವಾಳ; ಕಾರಿಗೆ ಸೈಡ್ ಕೊಡದ್ದಕ್ಕೆ ಕೆಎಸ್ ಆರ್ ಟಿಸಿ ಬಸ್ ಚಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಬಂಟ್ವಾಳದ ದಾಸರಕೋಡಿ ನಡೆದಿದೆ. ಇನ್ನು ಘಟನೆಯ ವಿಡಿಯೋ ವೈರಲ್ ಆಗಿದೆ.
ಕೆಎಸ್ ಆರ್ ಟಿಸಿ ಬಸ್ ಚಾಲಕ ಕಾರಿಗೆ ಸೈಡ್ ಕೊಡಲಿಲ್ಲ ಅಂತಾ ಕಾರಿನಲ್ಲಿದ್ದ ಯುವಕರು ಚಾಲಕನನ್ನು ಬಸ್ ನಿಂದ ಹೊರಗೆಳೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಹಲ್ಲೆ ನಡೆಸಿದ ಆರೋಪಿಗಳ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!