Thursday, June 4, 2026
Homeಕರಾವಳಿಕಡಬ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ

ಕಡಬ: ಕ್ಷುಲ್ಲಕ ಕಾರಣಕ್ಕೆ ವ್ಯಕ್ತಿಗೆ ಮಾರಣಾಂತಿಕ ಹಲ್ಲೆ

- Advertisement -
- Advertisement -

ಕಡಬ: ಕ್ಷುಲ್ಲಕ ಕಾರಣಕ್ಕೆ ದಲಿತ ವ್ಯಕ್ತಿ ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ  ಇಂದು ಮಧ್ಯಾಹ್ನ  ಕೊಂಬಾರು ಗ್ರಾಮದಲ್ಲಿ ನಡೆದಿದೆ.

ಕೊಂಬಾರಿನ ಬೋಳ್ನಡ್ಕ ಎಂಬಲ್ಲಿ ಅಂಗಡಿ ಹೊಂದಿರುವ ವ್ಯಕ್ತಿ ಹಾಗೂ ಇನ್ನೊಬ್ಬ  ಕ್ಷುಲ್ಲಕ ಕಾರಣಕ್ಕೆ ಹಲ್ಲೆ ಮಾಡಿರುವುದಾಗಿ ತಿಳಿದು ಬಂದಿದೆ.  ಗಾಯಾಳುವಿನ ಸಂಬಂಧಿಯೊಬ್ಬರಿಗೆ ಮಾಹಿತಿ ತಿಳಿದು ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ದೂರು ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!