- Advertisement -
![]()
- Advertisement -
ಸುಬ್ರಹ್ಮಣ್ಯ: ಇಲ್ಲಿ ಯುವಕನ ಮೇಲೆ ನಡೆದ ಮಾರಣಾಂತಿಕ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯ ಬಸ್ ನಿಲ್ದಾಣದಲ್ಲಿ ವಿದ್ಯಾರ್ಥಿನಿಯೊಬ್ಬಳೊಂದಿಗೆ ಮಾತನಾಡುತ್ತಿದ್ದ ಎಂದು ಆರೋಪಿಸಿ ಹಫೀದ್ ಗೆ ತಂಡವೊಂದು ಅರೆಬೆತ್ತಲೆಗೊಳಿಸಿ ಹಲ್ಲೆ ನಡೆಸಿತ್ತು.ಪ್ರಕರಣಕ್ಕೆ ಸಂಬಂಧಿಸಿ ಹಫೀದ್ ನೀಡಿದ ದೂರಿನಂತೆ 12 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ.
ಅದೇ ರೀತಿ ಯುವತಿಯ ತಂದೆ ಹಫೀದ್ ಮಗಳ ಕೈ ಹಿಡಿದು ಎಳೆದಾಡಿದ್ದಾನೆಂದು ನೀಡಿದ ದೂರಿನಂತೆ ಹಫೀದ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ್ದಾರೆ ಎಂದು ತಿಳಿದು ಬಂದಿದೆ.
- Advertisement -


