Friday, June 26, 2026
Homeಕರಾವಳಿಸುಳ್ಯ ತಾಲೂಕಿನಲ್ಲಿ ಮತ್ತೆ ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ:  ಗುತ್ತಿಗಾರಿನಲ್ಲಿ ಶಂಕಿತ ಆರೋಪಿ ಶಫೀಕ್ ಕೆಲಸ...

ಸುಳ್ಯ ತಾಲೂಕಿನಲ್ಲಿ ಮತ್ತೆ ಭುಗಿಲೆದ್ದ ಹಿಂದೂ ಕಾರ್ಯಕರ್ತರ ಆಕ್ರೋಶ:  ಗುತ್ತಿಗಾರಿನಲ್ಲಿ ಶಂಕಿತ ಆರೋಪಿ ಶಫೀಕ್ ಕೆಲಸ ಮಾಡುತ್ತಿದ್ದ ಅಡಿಕೆ ಅಂಗಡಿ ಮೇಲೆ ದಾಳಿ

- Advertisement -
- Advertisement -

ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಯ ಶಂಕಿತ ಆರೋಪಿಗಳ ಬಂಧನವಾಗುತ್ತಿದ್ದಂತೆ ತಾಲೂಕಿನ ಕೆಲವೆಡೆ ಹಿಂದೂ ಕಾರ್ಯಕರ್ತರು ತಮ್ಮ ಆಕ್ರೋಶ ಹೊರ‌ ಹಾಕುತ್ತಿದ್ದಾರೆ.

ಇದರ ಬೆನ್ನಲ್ಲೇ  ಶಂಕಿತ ಆರೋಪಿ ಶಫೀಕ್ ಬೆಳ್ಳಾರೆ ಕೆಲನ‌ಮಾಡುತ್ತಿದ್ದ ಗುತ್ತಿಗಾರಿನ ಅಡಿಕೆ ಅಂಗಡಿ ಮೇಲೆ ದಾಳಿ ನಡೆಸಿದ ಕಾರ್ಯಕರ್ತರು ಅಂಗಡಿಗೆ ಹಾನಿ ಮಾಡಿದ್ದಾರೆ.

- Advertisement -

Latest News

error: Content is protected !!