Monday, June 8, 2026
HomeUncategorizedಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನ ಮೇಲೆ ಹಲ್ಲೆ

ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನಿಂದ ಬಾಲಕನ ಮೇಲೆ ಹಲ್ಲೆ

- Advertisement -
- Advertisement -

ಕಾರ್ಕಳ: ಮುಸ್ಲಿಂ ಧಾರ್ಮಿಕ ಶಿಕ್ಷಣ ಸಂಸ್ಥೆಯ ಮುಖ್ಯಸ್ಥನೊಬ್ಬ ಬಾಲಕನ ಮೇಲೆ ಹಲ್ಲೆ ಮಾಡಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳದ ಬಂಗ್ಲೆಗುಡ್ಡೆ ಎಂಬಲ್ಲಿ ಈ ಘಟನೆ ನಡೆದಿದೆ.

ಇಲ್ಲಿನ ತ್ವೈಬಾ ಗಾರ್ಡನ್ ಮುಖ್ಯಸ್ಥ ಸಅದಿ ಕಿಲ್ಲೂರು ಎಂಬವರು ಬಾಲಕನ ಮೈಮೇಲೆ ಬರೆ ಬರುವ ರೀತಿಯಲ್ಲಿ ಏಟು ನೀಡಿದ್ದಾರೆ. ಬಾಲಕನ ಸ್ಥಿತಿ ಕಂಡು ಪೋಷಕರು ಕಂಗಾಲಾಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಸಾಮಾಜಿಕ ಜಾಲತಾಣಗಳಲ್ಲೂ ವಿಡಿಯೋ ಹರಿ ಬಿಟ್ಟು ಪೋಷಕರು ತಮ್ಮ ಅಳಲು ತೋಡಿಕೊಂಡಿದ್ದು ಜನರಿಂದಲೂ ಭಾರೀ ಆಕ್ರೋಶ ವ್ಯಕ್ತವಾಗಿದೆ. ಸದ್ಯ ಜನಾಕ್ರೋಶ ವ್ಯಕ್ತವಾದ ಬೆನ್ನಲ್ಲೇ ಹಲ್ಲೆ ನಡೆಸಿದ ಸಂಸ್ಥೆಯ ಮುಖ್ಯಸ್ಥನನ್ನು ವಜಾ ಮಾಡಲಾಗಿದೆ ಎನ್ನಲಾಗಿದೆ.

- Advertisement -

Latest News

error: Content is protected !!