Friday, June 27, 2025
Homeಕರಾವಳಿಮಂಗಳೂರುಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಉಜಿರೆಯಲ್ಲಿ ಯುವಕನ ಮೇಲೆ ಹಲ್ಲೆ ಪ್ರಕರಣ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

spot_img
- Advertisement -
- Advertisement -

ಬೆಳ್ತಂಗಡಿ : ಖಾಸಗಿ ಕಾಲೇಜ್ ವಿದ್ಯಾರ್ಥಿನಿಯೊಬ್ಬಳಿಗೆ ಮೆಸೇಜ್ ಮಾಡಿ ಅಸಭ್ಯವಾಗಿ ವರ್ತಿಸಿದ ಪ್ರಕರಣ ಸಂಬಂಧಿಸಿದಂತೆ ಏ.26 ರಂದು ವಾಲಿಬಾಲ್ ಆಟಗಾರ ಸಯ್ಯದ್(24) ಮೇಲೆ ಉಜಿರೆಯ ಹಿಂದೂ ಸಂಘಟನೆ ಕಾರ್ಯಕರ್ತರು ಏ.26 ರಂದು ಮಧ್ಯಾಹ್ನ ತಡೆದು ನಿಲ್ಲಿಸಿ ಹಿಗ್ಗಾಮುಗ್ಗಾ ಥಳಿಸಿದ್ದಾರೆ.

ಈ ಪ್ರಕರಣ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹಲ್ಲೆಗೊಳಾಗದ ಸಯ್ಯದ್ ಉಜಿರೆಯ ಮನೋಜ್ , ಪ್ರಜ್ವಲ್ ಕೆವಿ ಗೌಡ ಹಾಗೂ ಇತರರ ಮೇಲೆ ಏ.26 ರಂದು ದೂರು ನೀಡಿದ್ದು ಅದರಂತೆ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!