Thursday, June 4, 2026
Homeಕರಾವಳಿಮಂಗಳೂರುಮಂಗಳೂರು; ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಳ್ಳಾಲದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ

ಮಂಗಳೂರು; ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಳ್ಳಾಲದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ

- Advertisement -
- Advertisement -

ಮಂಗಳೂರು; ಸುಹಾಸ್ ಶೆಟ್ಟಿ ಕೊಲೆ ಪ್ರಕರಣದ ಬೆನ್ನಲ್ಲೇ ಉಳ್ಳಾಲದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಲಾಗಿದೆ. ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದೆ ಎನ್ನಲಾಗಿದೆ.

ಮಂಗಳೂರು ನಗರದ ತೊಕ್ಕೊಟ್ಟು ಒಳಪೇಟೆ ಬಳಿ ಘಟನೆ ನಡೆದಿದೆ. ಫೈಝಲ್ ಗಾಯಗೊಂಡ ಯುವಕ. ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!