Friday, June 27, 2025
Homeಕರಾವಳಿಸುಳ್ಯ: ಬೆಳ್ಳಾರೆಯಲ್ಲಿ ರೌಡಿಶೀಟರ್ ಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

ಸುಳ್ಯ: ಬೆಳ್ಳಾರೆಯಲ್ಲಿ ರೌಡಿಶೀಟರ್ ಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ

spot_img
- Advertisement -
- Advertisement -

ಸುಳ್ಯ: ಬೆಳ್ಳಾರೆಯಲ್ಲಿ ರೌಡಿಶೀಟರ್ ಗಳಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆದಿದೆ.

ಬೆಳ್ಳಾರೆ ಪೇಟೆಯಲ್ಲಿ ರೌಡಿಶೀಟರ್‌ಗಳಾದ, ಅಜರುದ್ದೀನ್ ಮತ್ತು ಜಮಾಲ್ ಬೆಳ್ಳಾರೆ ಎಂಬವರು ಆಶೀರ್ ಎಂಬ ಯುವಕ ಬೈಕ್ ನಲ್ಲಿ ಬರುತ್ತಿದ್ದಾಗ ಕಬ್ಬಿಣದ ರಾಡಿನಿಂದ ತಲೆಗೆ ಹೊಡೆದು ಕೊಲೆಗೆ ಯತ್ನಿಸಿದ್ದಾರೆ.

ರಾತ್ರಿ 9:30 ವೇಳೆಗೆ ಘಟನೆ ನಡೆದಿದೆ.ಗಾಯಾಳು ಯುವಕನನ್ನು ಬೆಳ್ಳಾರೆ ಪೊಲೀಸರು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದಾರೆ.

- Advertisement -
spot_img

Latest News

error: Content is protected !!