Thursday, June 4, 2026
Homeಕರಾವಳಿಉಡುಪಿಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನ: ಇಬ್ಬರ ಬಂಧನ

ಉಡುಪಿ: ಗಾಂಜಾ ಮಾರಾಟ ಮಾಡಲು ಯತ್ನ: ಇಬ್ಬರ ಬಂಧನ

- Advertisement -
- Advertisement -

ಉಡುಪಿ: ಉಡುಪಿಯ ಟೌನ್ ಹಾಲ್ ಬಳಿಯ ರಿಕ್ಷಾ ನಿಲ್ದಾಣದ ಬಳಿ ಗಾಂಜಾ ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಉಡುಪಿ ಪೋಲಿಸರು ಬಂಧಿಸಿದ್ದಾರೆ.

ರಾಘವೇಂದ್ರ ದೇವಾಡಿಗ ಮತ್ತು ಜಗದೀಶ್ ಪೂಜಾರಿ ಬಂಧಿತ ಆರೋಪಿಗಳು. ಬಂಧಿತರಿಂದ 1.176 ಕೆಜಿ ಗಾಂಜಾ, 10 ಗ್ರಾಂ ಮೆಟಾಫೆಟನೈನ್, ನೋಂದಣಿ ಸಂಖ್ಯೆ ಇಲ್ಲದ ಸ್ಕೂಟರ್ 1, ಮೊಬೈಲ್‌ಪೋನ್ 2, ಹಾಗೂ ಇತರ ಸೊತ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಒಟ್ಟು 2,09,000 ರೂ, ಮೌಲ್ಯದ ಸೊತ್ತು ವಶಪಡಿಸಿಕೊಳ್ಳಲಾಗಿದೆ.

- Advertisement -

Latest News

error: Content is protected !!