Sunday, June 7, 2026
Homeಕರಾವಳಿಉಳ್ಳಾಲ ಬೀಚ್ ಬಳಿ ಬೈಕಿನಲ್ಲಿ ಗಾಂಜಾ ಮಾರಾಟ ಯತ್ನ- ಓರ್ವನನ್ನು ಬಂಧಿಸಿದ ಪೊಲೀಸರು

ಉಳ್ಳಾಲ ಬೀಚ್ ಬಳಿ ಬೈಕಿನಲ್ಲಿ ಗಾಂಜಾ ಮಾರಾಟ ಯತ್ನ- ಓರ್ವನನ್ನು ಬಂಧಿಸಿದ ಪೊಲೀಸರು

- Advertisement -
- Advertisement -

ಮಂಗಳೂರು:ಇಲ್ಲಿನ ಉಳ್ಳಾಲ ಬೀಚ್ ಬಳಿ ಬೈಕಿನಲ್ಲಿ ಗಾಂಜಾ ತಂದು ಮಾರಾಟಕ್ಕೆ ಯತ್ನಿಸುತ್ತಿದ್ದ ಆರೋಪಿಯನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ.ಬಂಧಿತನನ್ನು ಮಹಮ್ಮದ್ ನಶೀಲ್ ಎಂದು ಗುರುತಿಸಲಾಗಿದೆ.

ಈತನಿಂದ 100 ಗ್ರಾಂ ಗಾಂಜಾ ಮತ್ತು ಸಾಗಣೆಗೆ ಬಳಸಿದ ಬೈಕನ್ನು ವಶಪಡಿಸಿಕೊಳ್ಳಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿ ಇನ್ನೋರ್ವ ಆರೋಪಿ ರೈಝ್ ಎಂಬಾತ ತಲೆಮರೆಸಿಕೊಂಡಿದ್ದಾನೆ.

- Advertisement -

Latest News

error: Content is protected !!