Thursday, May 2, 2024
Homeಚಿಕ್ಕಮಗಳೂರುಚಿಕ್ಕಮಗಳೂರು : 3000 ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಟೆಂಡರ್

ಚಿಕ್ಕಮಗಳೂರು : 3000 ರೂ. ಲಂಚ ಪಡೆಯುವಾಗ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಅಟೆಂಡರ್

spot_img
- Advertisement -
- Advertisement -

ಚಿಕ್ಕಮಗಳೂರು : 3000 ಲಂಚ ಪಡೆಯುವಾಗ ಅಟೆಂಡರ್ ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಘಟನೆ ಚಿಕ್ಕಮಗಳೂರಿ ಆರ್.ಟಿ.ಓ.ಕಚೇರಿಯಲ್ಲಿ ಘಟನೆ ನಡೆದಿದೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಅಟೆಂಡರ್ ಲತಾ ಹಾಗೂ ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

ಬೈಕ್ ಶಾಪ್ ಓನರ್ ರೆಂಟೆಡ್ ಬೈಕಿಗೆ . ರಾಜ್ಯಾದ್ಯಂತ ಸಂಚರಿಸಲು ಅನುಮತಿ ನೀಡುವಂತೆ ಮನವಿ ಮಾಡಿದ್ದರು. ಪರವಾನಗಿ ಮಾಡಿಕೊಡಲು 8 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಆರ್.ಟಿ.ಓ. ಅಧಿಕಾರಿ 1 ಬೈಕಿಗೆ 500 ರಂತೆ 8 ಬೈಕಿಗೆ 4000 ಸರ್ಕಾರಿ ಫೀಸ್ ಕಟ್ಟಿದ್ದರು ಶಾಪ್ ಓನರ್. ಆದರೆ ಫೈಲ್ ಪೆಂಡಿಂಗ್ ಇಟ್ಟು ಬೈಕಿಗೆ 1000ದಂತೆ 8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದ ಆರ್.ಟಿ.ಓ ಅಧಿಕಾರಿ. ಇನ್ನು ಆರ್ ಟಿ ಓ ಅಧಿಕಾರಿ ಮಧುರಾ ಅಡೆಂಡರ್ ಮೂಲಕ ಡೀಲ್ ಮಾಡಿಸುತ್ತಿದ್ದರು ಎನ್ನಲಾಗಿದೆ. ಹೀಗೆ ಹಣ ಪಡೆಯುವಾಗ ಅಡೆಂಡರ್ ಲತಾ ರೆಡ್ ಹ್ಯಾಂಡಾಗಿ ಸಿಕ್ಕಿ ಬಿದ್ದಿದ್ದಾರೆ. ಇದೀಗ ಅಟೆಂಡರ್ ಲತಾ, ಆರ್.ಟಿ.ಓ. ಮಧುರಾ ವಿರುದ್ಧ ಪ್ರಕರಣ ದಾಖಲಾಗಿದೆ.

- Advertisement -
spot_img

Latest News

error: Content is protected !!