Friday, May 3, 2024
Homeಕರಾವಳಿದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ತಾಲೂಕುವಾರು ಕೊರೋನಾ ಅಂಕಿ ಅಂಶ (ಆಗಸ್ಟ್-20)

ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ ತಾಲೂಕುವಾರು ಕೊರೋನಾ ಅಂಕಿ ಅಂಶ (ಆಗಸ್ಟ್-20)

spot_img
- Advertisement -
- Advertisement -

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಪ್ರತಿ ನಿತ್ಯ ಕೊರೊನಾ ಸೋಂಕು ಹೆಚ್ಚಳವಾಗಿದ್ದು, ಇಂದು ಮತ್ತೆ 177 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಆ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 9,712ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ ಮತ್ತೆ 6 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಆ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೋವಿಡ್ ಸಾವಿನ ಸಂಖ್ಯೆ 296ಕ್ಕೆ ಏರಿಕೆಯಾಗಿದೆ.

ಸದ್ಯ ಜಿಲ್ಲೆಯಲ್ಲಿ 2,287 ಕೊರೊನಾಗೆ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 187 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 7129 ಮಂದಿ ಗುಣಮುಖರಾಗಿ ಬಿಡುಗಡೆಗೊಂಡಿದ್ದಾರೆ.

ತಾಲೂಕುವಾರು ಕೊರೊನಾ ಪಾಸಿಟಿವ್ ವಿವರ :
ಮಂಗಳೂರು : 107
ಬಂಟ್ವಾಳ : 14
ಪುತ್ತೂರು : 16
ಸುಳ್ಯ :12
ಬೆಳ್ತಂಗಡಿ : 12
ಇತರ : 16

- Advertisement -
spot_img

Latest News

error: Content is protected !!