Thursday, April 25, 2024
Homeತಾಜಾ ಸುದ್ದಿವೇದಿಕೆಯಲ್ಲಿ ಮಾತನಾಡುವಾಗಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ

ವೇದಿಕೆಯಲ್ಲಿ ಮಾತನಾಡುವಾಗಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿತ

spot_img
- Advertisement -
- Advertisement -

ನ್ಯೂಯಾರ್ಕ್ : ವೇದಿಕೆಯಲ್ಲಿ ಮಾತನಾಡುವಾಗಲೇ ಖ್ಯಾತ ಲೇಖಕ ಸಲ್ಮಾನ್ ರಶ್ದಿಗೆ ಚಾಕು ಇರಿದಿರುವ ಘಟನೆ ನ್ಯೂಯಾರ್ಕ್ ನಲ್ಲಿ ನಡೆದಿದೆ.

1980 ರ ದಶಕದಲ್ಲಿ ಇರಾನ್‌ ನಿಂದ ಕೊಲೆ ಬೆದರಿಕೆಗಳಿಗೆ ಕಾರಣವಾದ ಲೇಖಕ ಸಲ್ಮಾನ್ ರಶ್ದಿ ಅವರು ಪಶ್ಚಿಮ ನ್ಯೂಯಾರ್ಕ್‌ ನಲ್ಲಿ ಉಪನ್ಯಾಸ ನೀಡಲು ಹೊರಟಿದ್ದಾಗ ದಾಳಿ ನಡೆಸಲಾಗಿದೆ.ರಶ್ದಿ ಅವರ ಸ್ಥಿತಿ ತಕ್ಷಣಕ್ಕೆ ತಿಳಿದುಬಂದಿಲ್ಲ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

- Advertisement -
spot_img

Latest News

error: Content is protected !!