Thursday, January 21, 2021

admin

2102 POSTS0 COMMENTS
https://new.mahaxpress.com

CD ಬ್ಲ್ಯಾಕ್ ಮೇಲ್ ಮಾಡಿದವರಿಗೆ, ಹಣ ನೀಡಿದ ಮೂವರಿಗೆ ಸಚಿವ ಸ್ಥಾನ: ಬಿಜೆಪಿ ಶಾಸಕ ಯತ್ನಾಳ್ ವಾಗ್ದಾಳಿ

ವಿಜಯಪುರ: ಸಚಿವ ಸಂಪುಟ ವಿಸ್ತರಣೆ ಬೆನ್ನಲ್ಲೇ ಬಿಜೆಪಿಯಲ್ಲಿ ಅಸಮಾಧಾನ ಭುಗಿಲೆದ್ದಿದ್ದು, ಸಿಎಂ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮತ್ತೆ ಕಿಡಿ ಕಾರಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರನ್ನು ಸಿಎಂ...

ಬಂಟ್ವಾಳದಲ್ಲಿ ಬೈಕ್ ಗಳ ನಡುವೆ ಭೀಕರ ಅಪಘಾತ: ಗಂಭೀರ ಗಾಯಗೊಂಡಿದ್ದ ಇಬ್ಬರು ಸಾವು…

ಬಂಟ್ವಾಳ: ತಾಲೂಕಿನ ಮಾರ್ನಬೈಲು ಸಮೀಪ ಪೆಲತ್ತಕಟ್ಟೆ ಎಂಬಲ್ಲಿ ನಿನ್ನೆ ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಇಬ್ಬರು ಮೃತಪಟ್ಟಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. (adsbygoogle...

ಕಾರವಾರ:ವಿದ್ಯುತ್ ಚಾಲಿತ ಸೈಕಲ್‌ಗಳನ್ನು ಸಿದ್ಧಪಡಿಸಿದ ವಿದ್ಯಾರ್ಥಿಗಳು- ಚಾರ್ಜ್,ಪೆಡಲ್ ಎರಡರಲ್ಲೂ ಕಾರ್ಯ ನಿರ್ವಹಿಸುವ ಸೈಕಲ್!..

ಕಾರವಾರ: ನಗರದ ಸೇಂಟ್ ಜೋಸೆಫ್ಸ್ ಪಿ.ಯು ಕಾಲೇಜಿನ ಪ್ರಥಮ ಪಿ.ಯು.ಸಿ ವಿದ್ಯಾರ್ಥಿಗಳಿಬ್ಬರು ಲಾಕ್‌ಡೌನ್ ಸಮಯದಲ್ಲಿ ವಿದ್ಯುತ್ ಚಾಲಿತ ಸೈಕಲ್‌ಗಳನ್ನು ಸಿದ್ಧಪಡಿಸಿದ್ದಾರೆ . ಪ್ರಥಮ ವರ್ಷದ ವಿದ್ಯಾರ್ಥಿಗಳಾಗಿರುವ ತನ್ವಿ ವಿನಾಯಕ ಚಿಪ್ಕರ್ (ಪಿ.ಸಿ.ಎಂ.ಸಿ ವಿಭಾಗ)...

ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದಜೀ ವಿಧಿವಶ

ಬೆಂಗಳೂರು :ಇಲ್ಲಿನ ರಾಮಕೃಷ್ಣ ಮಠದ ಅಧ್ಯಕ್ಷ ಸ್ವಾಮಿ ಹರ್ಷಾನಂದಜೀ (91) ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ ನಿನ್ನೆ ಮಧ್ಯಾಹ್ನ 2 ಗಂಟೆ ಸುಮಾರಿಗೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ...

ಬುಧವಾರದ ದಿನಭವಿಷ್ಯ: ಹೇಗಿರಲಿದೆ ನಿಮ್ಮ ರಾಶಿಫಲ ? ಯಾವುದು ನಿಮ್ಮ ಈ ದಿನದ ಅದೃಷ್ಟ ಸಂಖ್ಯೆ?

ನಿತ್ಯ ಪಂಚಾಂಗ:ಶಾರ್ವರಿನಾಮ ಸಂವತ್ಸರ, ದಕ್ಷಿಣಾಯನ, ಮಾರ್ಗಶಿರ ಮಾಸ, ಹೇಮಂತ ಋತು, ಕೃಷ್ಣಪಕ್ಷ, ಅಮಾವಾಸ್ಯೆ, ಬುಧವಾರ, ಜನವರಿ 13,2021. ಪೂರ್ವಾಷಾಢ ನಕ್ಷತ್ರ,ರಾಹುಕಾಲ: ಬೆಳಿಗ್ಗೆ 12.23ರಿಂದ ಮಧ್ಯಾಹ್ನ 1.46 ರ ತನಕ.ಸೂರ್ಯೋದಯ: ಬೆಳಿಗ್ಗೆ 6.49. ಸೂರ್ಯಾಸ್ತ:...

ಬ್ಯಾಡ್ಮಿಂಟನ್ ಆಟಗಾರ್ತಿ ಸೈನಾ ನೆಹ್ವಾಲ್ ಬೆಳಗ್ಗೆ ಕೊರೋನಾ ಪಾಸಿಟಿವ್.. ಸಂಜೆ ನೆಗೆಟಿವ್..!

ನವದೆಹಲಿ: ಥಾಯ್ಲೆಂಡ್ ಓಪನ್ ಬ್ಯಾಟ್ಮಿಂಟನ್ ಟೂರ್ನಿಗೂ ಮುನ್ನಾ ಕೊರೋನಾ ಪರೀಕ್ಷೆಗೆ ಒಳಗಾದಂತ ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್ ಅಭಿಮಾನಿಗಳಿಗೆ ಬೇಸರದ ಸುದ್ದಿಯೊಂದಿದೆ. ಒಲಿಂಪಿಕ್ ಕಂಚಿನ ಪದಕ ವಿಜೇತೆ ಹಾಗೂ ವಿಶ್ವದ ಮಾಜಿ ನಂಬರ್...

ಬೆಳ್ತಂಗಡಿ : ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಮೇಲೆ ಹಲ್ಲೆ-ಮೂವರ ಬಂಧನ

ಬೆಳ್ತಂಗಡಿ: ಇಲ್ಲಿನ ಉಜಿರೆ ಜನಾರ್ದನ ದೇವಸ್ಥಾನದ ಬಳಿ ಕರ್ತವ್ಯನಿರತ ಪೊಲೀಸ್ ಸಿಬ್ಬಂದಿ ಮತ್ತು ಗೃಹರಕ್ಷಕ ದಳದ ಸಿಬ್ಬಂದಿಗೆ ತಂಡವೊಂದು‌ ಹಲ್ಲೆ ನಡೆಸಿ, ಸಮವಸ್ತ್ರ ಹರಿದ ಘಟನೆ ವರದಿಯಾಗಿದೆ. ಪಿಸಿ ವೆಂಕಟೇಶ್ ಸಿ.ಬಿ‌ ಅವರು ಈ‌...

ಸ್ಪರ್ಧಾತ್ಮಕ ಕ್ರಿಕೆಟಿಗೆ ಏಳು ವರ್ಷಗಳ ಬಳಿಕ ವಾಪಸಾದ ಎಸ್. ಶ್ರೀಶಾಂತ್

ತಿರುವನಂತಪುರ:ಏಳು ವರ್ಷಗಳ ಬಳಿಕ ಸ್ಪರ್ಧಾತ್ಮಕ ಕ್ರಿಕೆಟಿಗೆ ಕೇರಳದ ವೇಗದ ಬೌಲರ್ ಎಸ್. ಶ್ರೀಶಾಂತ್ ವಾಪಸಾಗಿದ್ದಾರೆ. ತನ್ನ ಪುನರಾಗಮನ ಪಂದ್ಯದಲ್ಲಿ ವಿಕೆಟ್ ಪಡೆದು ಸಂಭ್ರಮಿಸಿದ ಅವರು ಈ ಕುರಿತು ತನ್ನ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಸಯ್ಯದ್...

ಚಲಿಸುತ್ತಿದ್ದ ಬಸ್ ಗೆ ಹೈ ಟೆನ್ಷನ್ ವಿದ್ಯುತ್ ತಂತಿ ತಗುಲಿ ಐದು ಪ್ರಯಾಣಿಕರ ಸಾವು- ಹಲವರು ಗಂಭೀರ

ತಂಜಾವೂರ್:ಇಲ್ಲಿನ ತಿರುವೈಯಾರ್ ಸಮೀಪ ವರಗೂರ್ ನಲ್ಲಿ ಖಾಸಗಿ ಬಸ್ಸೊಂದು ಹೈ ಟೆನ್ಷನ್ ವಿದ್ಯುತ್ ತಂತಿಗೆ ತಗುಲಿದ ಪರಿಣಾಮ , ಐದು ಪ್ರಯಾಣಿಕರು ಸಾವನ್ನಪ್ಪಿದ್ದಾರೆ.ಎಂಟು ಮಂದಿ ಗಾಯಗೊಂಡಿದ್ದು ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಅನೈಕಟ್‌ನಿಂದ ತಂಜಾವೂರಿಗೆ ಬರುತ್ತಿದ್ದ...

ವಿರಾಟ್ ಕೊಹ್ಲಿಯ ಮಗಳು ಹುಟ್ಟಿದ ದಿನದಂದೇ ದಿಗ್ಗಜರ ಜನ್ಮದಿನ ಕೂಡ!

ಮುಂಬೈ: ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್​ ಕೊಹ್ಲಿ ಪತ್ನಿ ಹಾಗೂ ಬಾಲಿವುಡ್​ ನಟಿ ಹಾಗೂ ನಿರ್ಮಾಪಕಿ ಅನುಷ್ಕಾ ಶರ್ಮಾ ಸೋಮವಾರ ಹೆಣ್ಣುಮಗುವಿಗೆ ಜನ್ಮ ನೀಡಿದ್ದಾರೆ. ಕಳೆದ ಆಗಸ್ಟ್​ 17 ರಂದು ವಿರಾಟ್​...

TOP AUTHORS

4420 POSTS0 COMMENTS
58 POSTS0 COMMENTS
88 POSTS0 COMMENTS
99 POSTS0 COMMENTS
- Advertisment -

Most Read

error: Content is protected !!