Monday, March 1, 2021

admin

4944 POSTS0 COMMENTS

ಶಿರ್ವ: ಗ್ರಾ.ಪಂ.ನ ನೂತನ ಅಧ್ಯಕ್ಷ ಗ್ರೆಗರಿ ಕೊನ್ರಾಡ್ ಕಸ್ತಲೀನೋ ಹೃದಯಾಘಾತದಿಂದ ನಿಧನ

ಉಡುಪಿ: ಶಿರ್ವ ಗ್ರಾಮ ಪಂಚಾಯತ್ ನ ಅಧ್ಯಕ್ಷರಾಗಿ ನೂತನವಾಗಿ ಆಯ್ಕೆಯಾಗಿದ್ದ ಗ್ರೆಗರಿ ಕೊನ್ರಾಡ್ ಕಸ್ತಲೀನೋ ಹೃದಯಾಘತಕ್ಕೊಳಗಾಗಿ ಇಂದು ನಿಧನ ಹೊಂದಿದ್ದಾರೆ. ಗ್ರೆಗರಿ ಕೊನ್ರಾಡ್ ಕಸ್ತಲೀನೋ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಬಿಜೆಪಿ ಬೆಂಬಲದಿಂದ ಅಧ್ಯಕ್ಷರಾಗಿದ್ದರು. ಸತತ...

ಅರಬ್ಬೀ ಸಮುದ್ರದದ ಅಲೆಗಳ ರಭಸಕ್ಕೆ ಸಿಲುಕಿ ಕೊಚ್ಚಿ ಹೋಗುತ್ತಿದ್ದ ಒಂದೇ ಕುಟುಂಬದ ಮೂವರ ರಕ್ಷಣೆ

ಕಾರವಾರ: ವೀಕೆಂಡ್ ಪ್ರವಾಸಕ್ಕಾಗಿ ಬೆಂಗಳೂರಿನಿಂದ ಮುರ್ಡೇಶ್ವರಕ್ಕೆ ಬಂದಿದ್ದ ಕುಟುಂಬವೊಂದು ಅರಬ್ಬೀ ಸಮುದ್ರದ ಅಲೆಗಳ ಅಬ್ಬರಕ್ಕೆ ಸಿಲುಕಿ ಮುಳುಗುವ ಭೀತಿಯಲ್ಲಿದ್ದಾಗ ರಕ್ಷಿಸಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಮುರ್ಡೇಶ್ವರದಲ್ಲಿ ನಡೆದಿದೆ. ...

ಡಿ.ಕೆ.ಶಿವಕುಮಾರ್ ರ ಕಪ್ಪು ಹಣದಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುವುದಾಗಿ ವಂಚಿಸಿ ಲಕ್ಷಾಂತರ ರೂ.ನೊಂದಿಗೆ ಪರಾರಿಯಾದ ಕಾಂಗ್ರೆಸ್ ನಾಯಕಿ..!

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಕಾಂಗ್ರೆಸ್ ನ ಮಹಿಳಾ ಪ್ರಧಾನ ಕಾರ್ಯದರ್ಶಿಯೊಬ್ಬಾಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಕಪ್ಪು ಹಣದಿಂದ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡುತ್ತೇನೆ ಎಂದು ಜನರನ್ನು ನಂಬಿಸಿ ಲಕ್ಷ ಲಕ್ಷ ಹಣ...

ಕಡಬ: ಅವೈಜ್ಞಾನಿಕವಾಗಿ ಅಳವಡಿಸಲಾಗಿರುವ ಹಂಪ್ ಗೆ ಅಮಾಯಕ ಮಹಿಳೆ ಬಲಿ

ಕಡಬ: ಇಲ್ಲಿನ ಕಡಬ- ಉಪ್ಪಿನಂಗಡಿ ರಾಜ್ಯ ಹೆದ್ದಾರಿಯ ಹೊಸ್ಮಠ ಸೇತುವೆಯ ಬಳಿ ಇಲಾಖೆಯಿಂದ ಅವೈಜ್ಞಾನಿಕವಾಗಿ ಅಳವಡಿಸಲಾಗಿದೆ ಎನ್ನಲಾದ ಹಂಪ್ ಗೆ ಅಮಾಯಕ ಮಹಿಳೆಯೋರ್ವರು ಬಲಿಯಾಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ವೇಣೂರಿನ ಬಜಾಲು ಸಮೀಪದ...

ಮೂಡಿಗೆರೆ: ಪ್ರೀತಿಸಿದ ಹುಡುಗಿಗೆ‌ ಬೇರೆ ಯುವಕನೊಂದಿಗೆ ಮದುವೆಗೆ ಸಿದ್ಧತೆ, ನೊಂದ ಪ್ರಿಯಕರ ಆತ್ಮಹತ್ಯೆಗೆ ಯತ್ನ

ಮೂಡಿಗೆರೆ: ಕಳೆದ ಹಲವಾರು ವರ್ಷಗಳಿಂದ ಪ್ರೀತಿಸಿದ ಹುಡುಗಿಗೆ‌ ಆಕೆಯ ಮನೆಯವರು ಬೇರೆ ಯುವಕನ ಜೊತೆ ಮದುವೆಗೆ ಸಿದ್ಧತೆ ನಡೆಸಿದ ಹಿನ್ನೆಲೆಯಲ್ಲಿ ಮನನೊಂದ ಪ್ರಿಯಕರ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಯತ್ನಿಸಿದ ಘಟನೆ ಮೂಡಿಗೆರೆ...

ಭಾನುವಾರದ ನಿತ್ಯಭವಿಷ್ಯ: ಹೇಗಿರಲಿದೆ ನಿಮ್ಮ ಈ ದಿನದ ರಾಶಿಫಲ..?

ಮೇಷ:ಸಂಗಾತಿಯೊಂದಿಗೆ ಅನಗತ್ಯ ಸಂಘರ್ಷದಿಂದ ಮನೆಯಲ್ಲಿ ಅಶಾಂತಿಯ ವಾತಾವರಣವಿರುವುದು. ಇಷ್ಟ ದೇವರ ಪ್ರಾರ್ಥನೆಯೊಂದಿಗೆ ದಿನದಾರಂಭ ಮಾಡಿ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಬಿಡುವು ಸಿಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆ ಮಾಡಬೇಕಾಗುತ್ತದೆ.ಶುಭ ಸಂಖ್ಯೆ: 3 ...

ಮಾಸ್ಕ್ ಧರಿಸುವಂತೆ ಸೂಪರ್ ಮಾರ್ಕೆಟ್ ನ ಮಾಲೀಕನಿಂದ ಆಗ್ರಹ: ಸಾರ್ವಜನಿಕರ ಎದುರೇ ಒಳ ಉಡುಪು ಕಳಚಿ ಮಾಸ್ಕ್​ ಮಾಡಿಕೊಂಡ ಯುವತಿ…!

ಜೋಹಾನ್ಸ್ ಬರ್ಗ್: ಕೊರೋನಾ ಭಾರತಕ್ಕೆ ಕಾಲಿಟ್ಟು ಒಂದು ವರ್ಷವೇ ಆಗುತ್ತಾ ಬಂದರೂ ಅದರ ತಾಂಡವ ಕಡಿಮೆ ಆಗದೇ ಇರುವುದರಿಂದ ಈಗಲೂ ಜಗತ್ತಿನೆಲ್ಲೆಡೆ ಮಾಸ್ಕ್ ಧರಿಸುವುದು ಕಡ್ಡಾಯವಾಗಿದೆ. ಆದರೆ, ಬಹುತೇಕರಿಗೆ ಮನೆಯಿಂದ ಹೊರ ಹೋಗುವಾಗ...

ಸ್ಕೂಟರ್ ನಲ್ಲಿ ಬಂದು ಮರಳು ಲಾರಿಯನ್ನು ವಶಪಡಿಸಿದ ಮಂಗಳೂರು ಕಮೀಷನರ್ ಮತ್ತು ಡಿಸಿಪಿ

ಮಂಗಳೂರು: ಕೇರಳಕ್ಕೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಸಿನಿಮೀಯ ರೀತಿಯಲ್ಲಿ ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಮತ್ತು ಡಿಸಿಪಿ ಹರಿರಾಮ್ ಸ್ಕೂಟರ್ ನಲ್ಲಿ ಬಂದು ವಶಕ್ಕೆ ಪಡೆದಿದ್ದಾರೆ. ಸೋಮೇಶ್ವರ ಸಮುದ್ರ ತೀರದಿಂದ ಮರಳು ಸಾಗಾಟ...

ಮಂಗಳೂರು ಸಿಸಿಬಿ ಪೊಲೀಸರಿಂದ ಕಾರು ಮಾರಾಟ ಪ್ರಕರಣ: ಇನ್ಸ್ ಪೆಕ್ಟರ್ ಕಬ್ಬಳ್ ರಾಜ್ ಸೇರಿ ಇಬ್ಬರು ಪೊಲೀಸರು ಅಮಾನತು

ಮಂಗಳೂರು: ಜನರಿಗೆ ಹಣ ದ್ವಿಗುಣ ಮಾಡಿಕೊಡುವ ಆಮಿಷವೊಡ್ಡಿ ಕೋಟ್ಯಂತರ ರೂ. ವಂಚಿಸಿದ್ದ ಎಲಿಯ ಕನ್​ಸ್ಟ್ರಕ್ಷನ್ ಆಯಂಡ್ ಬಿಲ್ಡರ್ ಪ್ರೈ.ಲಿ ಸಂಸ್ಥೆಯ ಅವ್ಯವಹಾರ ಪ್ರಕರಣದಲ್ಲಿ ವಶಪಡಿಸಿಕೊಂಡಿದ್ದ ಮೂರು ಕಾರುಗಳ ಪೈಕಿ ಜಾಗ್ವಾರ್‌ ಕಾರನ್ನು...

ತುಳು ಸಾಹಿತ್ಯ ಅಕಾಡೆಮಿಯಿಂದ 2018, 2019 ಹಾಗೂ 2020ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿ ಪ್ರಕಟ

ಮಂಗಳೂರು: ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯು 2018, 2019 ಹಾಗೂ 2020 ನೇ ಸಾಲಿನ ಗೌರವ ಪ್ರಶಸ್ತಿ ಹಾಗೂ ಪುಸ್ತಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಮಾರ್ಚ್ 7 ರಂದು ಪ್ರಶಸ್ತಿ...

TOP AUTHORS

4944 POSTS0 COMMENTS
63 POSTS0 COMMENTS
90 POSTS0 COMMENTS
131 POSTS0 COMMENTS
- Advertisment -

Most Read

error: Content is protected !!