Sunday, November 29, 2020

admin

3724 POSTS0 COMMENTS

ವಿದ್ಯುತ್ ಕಾಮಗಾರಿ ವೇಳೆ ಕರೆಂಟ್ ಶಾಕ್: ಬೆಳ್ತಂಗಡಿ ಶಾಲೆತ್ತಡ್ಕ ಜಂಕ್ಷನ್ ಬಳಿ ಕಂಬದಲ್ಲೇ ವ್ಯಕ್ತಿ ಸಾವು

ಬೆಳ್ತಂಗಡಿ: ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಸಂದರ್ಭದಲ್ಲಿ ವಿದ್ಯುತ್ ಶಾಕ್ ತಗುಲಿ ಓರ್ವ ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಕಾಯರ್ತಡ್ಕ ಕಳೆಂಜ ಬಳಿಯ ಶಾಲೆತ್ತಡ್ಕ ಜಂಕ್ಷನ್‌ನಲ್ಲಿ ನಡೆದಿದೆ. ಮೂಡುಬಿದ್ರೆಯ ಖಾಸಗಿ ವಿದ್ಯುತ್ ಗುತ್ತಿಗೆದಾರ ಸಂಸ್ಥೆಯ ಸಿಬ್ಬಂದಿ...

ಪಾಕಿಸ್ತಾನದಿಂದ ಅಪ್ರಚೋದಿತ ಗುಂಡಿನ ದಾಳಿ: ಇಬ್ಬರು ಭಾರತೀಯ ಯೋಧರು ಹುತಾತ್ಮ

ಜಮ್ಮು-ಕಾಶ್ಮೀರ : ಪದೇ ಪದೇ ತನ್ನ ನರಿ ಬುದ್ಧಿ ಪ್ರದರ್ಶಿಸುತ್ತಿರುವ ಪಾಕಿಸ್ತಾನ, ಭಾರತೀಯ ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ನಡೆಸಿದ ತೀವ್ರ ಶೆಲ್ಲಿಂಗ್ ನಲ್ಲಿ ಭಾರತ ಇಬ್ಬರು ಸೈನಿಕರು ಹುತಾತ್ಮರಾಗಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ...

ಅಂಗನವಾಡಿ ಟೀಚರ್ ನ್ನು ಲಾಡ್ಜ್ ಗೆ ಕರೆದೊಯ್ದು ಹತ್ಯೆಗೈದ ಪ್ರಿಯತಮ

ಬೆಂಗಳೂರು:  ಅಂಗನವಾಡಿ ಟೀಚರ್ ಒಬ್ಬಳನ್ನು ಲಾಡ್ಜ್ ಗೆ ಕರೆದೊಯ್ದು ಪ್ರಿಯಕರ ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಕಮಲ ಕೊಲೆಯಾದ ಅಂಗನವಾಡಿ ಟೀಚರ್. ಕಮಲಾಳನ್ನು ಆಕೆಯ ಪ್ರಿಯಕರ ದಿಲೀಪ್ ಕಲಾಸಿಪಾಳ್ಯದ ಅರ್ಚನಾ ಲಾಡ್ಜ್ ಗೆ...

ಮುಂಬೈನಲ್ಲಿ ರೈಲಿನಲ್ಲಿ ಮಕ್ಕಳ ಪ್ರಯಾಣಕ್ಕೆ ಬಿತ್ತು ಬ್ರೇಕ್ :ಮುಂಬೈ ರೈಲ್ವೆಯಿಂದ ಕಠಿಣ ಮಾರ್ಗಸೂಚಿ

ಮುಂಬೈ: ಮಹಾರಾಷ್ಟ್ರದಲ್ಲಿ ಕೋವಿಡ್19 ಸೋಂಕಿನ ಪ್ರಮಾಣ ದಿನೇ ದಿನೇ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮುಂಬೈನ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಸುವಾಗ ಪೋಷಕರು ತಮ್ಮ ಮಕ್ಕಳನ್ನು ಜೊತೆಯಲ್ಲಿ ಕರೆದುಕೊಂಡು ಬಾರದಿರುವಂತೆ ಮುಂಬೈ ರೈಲ್ವೆ ನಿರ್ಭಂದ ಹೇರಿದೆ. ಈ ಹಿಂದೆಯೇ ನಿಯಮವನ್ನು...

ತೆರೆ ಮೇಲೆ ಬರೋದಕ್ಕೆ ರೆಡಿಯಾಗ್ತಿದೆ ಮುತ್ತಪ್ಪ ರೈ ಜೀವನಾಧಾರಿತ ಚಿತ್ರ: ಭರ್ಜರಿಯಾಗಿ ನಡೆದಿದೆ ಸಿನಿಮಾದ ಫೋಟೋ ಶೂಟ್…

ಬೆಂಗಳೂರು: ಮಾಜಿ ಡಾನ್ ಮುತ್ತಪ್ಪ ರೈ ಹೆಸರಲ್ಲಿ ಸಿನಿಮಾ ಬರ್ತಿದೆ ಅನ್ನೋ ಬಗ್ಗೆ ಕಳೆದ ಒಂದೆರಡು ವರ್ಷಗಳಿಂದ ಸುದ್ದಿ ಹರಿದಾಡುತ್ತಲೇ ಇದೆ. ಅದರಲ್ಲೂ ಅವರ ನಿಧನದ ಬಳಿಕ ಆ ಸುದ್ದಿ ಜೋರಾಗಿ ಕೇಳಿ...

ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಪಂಜದ ಯುವಕ ನೇಣು ಬಿಗಿದು ಆತ್ಮಹತ್ಯೆ..!!

ಪಂಜ: ಕಳೆದ ದಿನ ಪಂಜದ ಯುವಕನೋರ್ವ ಬೆಂಗಳೂರಿನ ತನ್ನ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಆತ್ಮಹತ್ಯೆಗೆ ಶರಣಾದ ವ್ಯಕ್ತಿಯನ್ನು ಪಂಜದ ಬರೆಮೇಲು ಮೋನಪ್ಪ ಗೌಡ ಮತ್ತು ಹೇಮಾವತಿ ದಂಪತಿಗಳ...

ಶೆಫ್ ಆದ ನಟ ದರ್ಶನ್: ಡಿ ಬಾಸ್ ಕೇಕ್ ತಯಾರಿಸಿದ್ದು ಯಾರಿಗಾಗಿ ಗೊತ್ತಾ?

ಮೈಸೂರು: ನಟ ದರ್ಶನ್ ಇತ್ತೀಚೆಗೆ ಬೇರೆ ಬೇರೆ ವಿಚಾರಗಳಿಗೆ ಸುದ್ದಿಯಾಗುತ್ತಲೇ ಇದ್ದಾರೆ. ಅದರಲ್ಲೂ ಸ್ವಲ್ಪ ಟೈಮ್ ಸಿಕ್ರೆ ಸಾಕು  ದರ್ಶನ್ ತಮ್ಮ ಫಾರ್ಮ್ ಹೌಸ್ ನಲ್ಲೇ ಕಾಲ ಕಳೆಯುತ್ತಾರೆ. ಇದೀಗ ದರ್ಶನ್ ಶೆಫ್...

ಹಿಂದೂ ಮಹಿಳೆಯನ್ನು ಮತಾಂತರಿಸಿ ಮೋಸ: ಹಿಂದೂ ಸಂಘಟನೆ ಮೂಲಕ ಸುಳ್ಯ ಠಾಣೆಗೆ ಆಗಮಿಸಿ ಶಾಂತಿ ಜೂಬಿ@ಆಸಿಯಾರಿಂದ ದೂರು ದಾಖಲು

ಸುಳ್ಯ: ಪ್ರೀತಿಸಿ ಮದುವೆಯಾಗಿದ್ದ ಗಂಡ ಕೈಬಿಟ್ಟ ಕಾರಣ ಕೇರಳ ರಾಜ್ಯದ ಕಣ್ಣೂರು ಮೂಲದ ಯುವತಿ ಅಕ್ಷರಶಃ ಅನಾಥ ಪ್ರಜ್ಞೆ ಅನುಭವಿಸುತ್ತಿದ್ದಾರೆ. ಇತ್ತ ಗಂಡನ ಮನೆಯಿಂದ ಹೊರದೂಡಿಸಿಕೊಂಡು, ಅತ್ತ ತವರು ಮನೆಗೂ ಹೋಗಲು ಸಾಧ್ಯವಾಗದೆ...

ಕೊರೊನಾ ಆಸ್ಪತ್ರೆಯಲ್ಲಿ ಅಗ್ನಿ ಅವಘಡ:ಐವರು ರೋಗಿಗಳು ಬೆಂಕಿ ಅನಾಹುತಕ್ಕೆ ಬಲಿ

ಗುಜರಾತ್:  ಇಲ್ಲಿನ  ರಾಜ್‍ಕೋಟ್‍ನ ಉದಯ ಶಿವಾನಂದ ಕೋವಿಡ್ ಆಸ್ಪತ್ರೆಯ  ಐಸಿಯುನಲ್ಲಿ ಬೆಂಕಿ ಅನಾಹುತ ನಡೆದಿದೆ. ಐವರು ಕೊರೊನಾ ರೋಗಿಗಳು ಅಗ್ನಿ ಅವಘಡಕ್ಕೆ ಬಲಿಯಾಗಿದ್ದಾರೆ. ಘಟನೆ ನಡೆಯೋ ವೇಳೆ ಆಸ್ಪತ್ರೆಯಲ್ಲಿ 33 ಮಂದಿ ಕೊರೊನಾ...

ಈ ದಿನದ ಪಂಚಾಂಗ, ನಿಮ್ಮ ರಾಶಿಗನುಗುಣವಾಗಿ ನಿತ್ಯಭವಿಷ್ಯ ಹಾಗು ಈ ದಿನದ ನಿಮ್ಮ ಅದೃಷ್ಟ ಸಂಖ್ಯೆ

ಪಂಚಾಂಗಶ್ರೀ ಶಾರ್ವರಿ ನಾಮ ಸಂವತ್ಸರ, ದಕ್ಷಿಣಾಯಣ,ಶರದೃತು, ಕಾರ್ತಿಕ ಮಾಸ,ಶುಕ್ಲ ಪಕ್ಷ, ದ್ವಾದಶಿ/ತ್ರಯೋದಶಿ,ಶುಕ್ರವಾರ, ಅಶ್ವಿನಿ ನಕ್ಷತ್ರ, ರಾಹುಕಾಲ: 10:45 ರಿಂದ 12 :11ಗುಳಿಕಕಾಲ: 07:53 ರಿಂದ 09:19ಯಮಗಂಡಕಾಲ: 03:03 ರಿಂದ 4.29 ಮೇಷ ರಾಶಿ:ಕೆಲಸದಲ್ಲಿ ಹಿರಿಯರಿಂದ ಒತ್ತಡ...

TOP AUTHORS

3724 POSTS0 COMMENTS
53 POSTS0 COMMENTS
83 POSTS0 COMMENTS
53 POSTS0 COMMENTS
- Advertisment -

Most Read

ಗುಡ್​ ಗರ್ಲ್ಸ್ ಆಗಿದ್ದಾರಂತೆ ರಾಗಿಣಿ ಮತ್ತು ಸಂಜನಾ!.. ನಿಟ್ಟುಸಿರು ಬಿಟ್ಟ ಜೈಲಿನ ಅಧಿಕಾರಿಗಳು

ಬೆಂಗಳೂರು: ಸ್ಯಾಂಡಲ್​ವುಡ್​ ಡ್ರಗ್ಸ್​ ಪ್ರಕರಣದ ಆರೋಪಿಗಳಾಗಿ ಜೈಲು ಸೇರಿರುವ ರಾಗಿಣಿ ಮತ್ತು ಸಂಜನಾ ಎರಡು ತಿಂಗಳಿನಿಂದ ಜೈಲೂಟವನ್ನೇ ಸವಿಯುತ್ತಿದ್ದಾರೆ. ಈ ಹಿಂದೆ ನಟಿಯರು ಜೈಲಿನಲ್ಲಿ ಜಗಳವಾಡಿ ರಂಪ ಮಾಡುತ್ತಿದ್ದರು. ಈಗ ಇವರಿಬ್ಬರು ಆರ್ಟ್​...

ಚಿಂತಕ, ಸಿಪಿಎಂ ಪಕ್ಷದ ಹಿರಿಯ ಮೋರ್ಲ ವೆಂಕಪ್ಪ‌ ಶೆಟ್ಟಿ ಇನ್ನಿಲ್ಲ

ಮಂಗಳೂರು: ಸಿಪಿಎಂ ಪಕ್ಷದ ಹಿರಿಯ ಮುಂದಾಳುವಾಗಿದ್ದ ಮೋರ್ಲ ವೆಂಕಪ್ಪ‌ ಶೆಟ್ಟಿ (87) ನಿಧನರಾಗಿದ್ದಾರೆ.ಅವರು ಯಕ್ಷಗಾನ ತಾಳಮದ್ದಲೆ ಅರ್ಥಧಾರಿ, ವಿಮರ್ಶಕರು, ಸಾಹಿತ್ಯ ಚಿಂತಕರಾಗಿದ್ದರು. ವರ್ಕಾಡಿ ಗಡಿಪ್ರಧಾನ ಮನೆಯವರಾಗಿದ್ದ ವೆಂಕಪ್ಪ‌ ಶೆಟ್ಟಿ ನಾಟಕಗಳಲ್ಲಿ ಅಭಿನಯಿಸುವ ಹವ್ಯಾಸ ಹೊಂದಿದ್ದರು...

ಚಂದನ್ ಶೆಟ್ಟಿ ಜೊತೆ ಜೊತೆಯಲಿ ಹುಡುಗಿ ಸಾಥ್ -ಏನಿದು ‘ನೋಡು ಶಿವಾ’ ಮಹಿಮೆ!..

ಬೆಂಗಳೂರು: ಈಗಾಗಲೇ ಕನ್ನಡಿಗರ ನೆಚ್ಚಿನ ಧಾರಾವಾಹಿ ನಟಿ ಮೇಘಾ ಶೆಟ್ಟಿ ಹಾಗೂ ಹಾಡುಗಾರ ಚಂದನ್ ಶೆಟ್ಟಿ ಜೊತೆಯಾಗಿ ಹೆಜ್ಜೆಯಿಡುತ್ತಿದ್ದಾರೆ. ಹೌದು ದುಬಾರಿ ವೆಚ್ಚದ ಆಲ್ಬಂ ಸಾಂಗ್‌ ಒಂದು ಸಿದ್ಧವಾಗುತ್ತಿದ್ದು ಸ್ಯಾಂಡಲ್‌ವುಡ್‌ನಲ್ಲಿ ಹೊಸ ಹಿಸ್ಟರಿ...

ನಾಳೆ ಈ ದಶಕದ ಕೊನೆಯ ಚಂದ್ರಗ್ರಹಣ!…

ಬೆಂಗಳೂರು:ನಾಳೆ ಕಾರ್ತಿಕ ಪೂರ್ಣಿಮೆಯ ದಿನ ಈ ದಶಕದ ಕೊನೆಯ ಚಂದ್ರಗ್ರಹಣ ಸಂಭವಿಸಲಿದೆ. ಗ್ರಹಣವು ಮಧ್ಯಾಹ್ನ 1:04 ಗಂಟೆಯಿಂದ ಸಂಜೆ 5:22 ಗಂಟೆಯವರೆಗೂ ಗೋಚರಿಸಲಿದೆ.ತುಸು ಹೆಚ್ಚಿನ ಅವಧಿಗೆ ಗ್ರಹಣ ಸಂಭವಿಸಿದರೂ ಸೂರ್ಯಾಸ್ತಕ್ಕೂ ಮುನ್ನ ಚಂದ್ರ...

error: Content is protected !!