Saturday, June 6, 2026
Homeಕರಾವಳಿಮಂಗಳೂರು: ದಾಖಲೆಗಳಲ್ಲಿ 'ಮಂಗಳೂರು' ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ

ಮಂಗಳೂರು: ದಾಖಲೆಗಳಲ್ಲಿ ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶ

- Advertisement -
- Advertisement -

ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಹೆಸರು ದಾಖಲೆಗಳಲ್ಲಿ ‘ಮ್ಯಾಂಗಲೋರ್’ ಎಂದು ಇದೆ. ಆದ್ರೆ ಇನ್ನು ಮುಂದೆ ‘ಮಂಗಳೂರು’ ಎಂದು ಬದಲಾವಣೆ ಮಾಡಿ ವಿಮಾನ ನಿಲ್ದಾಣ ಪ್ರಾಧಿಕಾರ ಆದೇಶಿಸಿದೆ.

ನಾಮಫಲಕಗಳಲ್ಲಿ ಈಗಾಗಲೇ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಬರೆಯಲಾಗಿದೆ. ಮಂಗಳೂರು ಎಂಬ ಪದ ಬಳಕೆಯಲ್ಲಿರುವುದರಿಂದ ದೇಶ – ವಿದೇಶಗಳ ಪಾಲುದಾರಿಕೆಯ ನಡುವಿನ ಒಪ್ಪಂದಕ್ಕೆ ಅನುಕೂಲವಾಗುವಂತೆ ‘ಮಂಗಳೂರು’ ಎಂದು ಬದಲಾವಣೆ ಮಾಡಿಕೊಳ್ಳಲಾಗಿದೆ.  ಡಿಸೆಂಬರ್ 1ರಿಂದ ಇದು ಜಾರಿಗೆ ಬರಲಿದೆ ಎಂದು ವಿಮಾನ ನಿಲ್ದಾಣದ ಮೂಲಗಳು ತಿಳಿಸಿದೆ.

- Advertisement -

Latest News

error: Content is protected !!