Saturday, October 17, 2026
Homeಕರಾವಳಿಮಂಗಳೂರುಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ; ಚಾಲಕನಿಗೆ ಗಂಭೀರ ಗಾಯ

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ; ಚಾಲಕನಿಗೆ ಗಂಭೀರ ಗಾಯ

- Advertisement -
- Advertisement -

ಬೆಳ್ತಂಗಡಿ; ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದ ಆಟೋರಿಕ್ಷಾ ಚಾಲಕನಿಗೆ ಗಂಭೀರ ಗಾಯಗಳಾಗಿರುವ ಘಟನೆ ಉಜಿರೆಯ ಬೆನಕ ಆಸ್ಪತ್ರೆಯ ಸಮೀಪ ನಡೆದಿದೆ. ರಿಕ್ಷಾ ಚಾಲಕ ಬೆಳ್ತಂಗಡಿಯ ನಿವಾಸಿ ಅಬೂಬಕ್ಕ‌ರ್ ಗಾಯಗೊಂಡ ಆಟೋ ಚಾಲಕ.

ಬೆಳ್ತಂಗಡಿಯಿಂದ ಉಜಿರೆ  ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ಬೆನಕ ಆಸ್ಪತ್ರೆಯ ಸಮೀಪದಲ್ಲಿರುವ ಕಿರು ಸೇತುವೆ ನಿರ್ಮಾಣದ ಚರಂಡಿಗೆ ಬಿದ್ದಿದೆ. ಅಬೂಬಕ್ಕರ್ ರವರಿಗೆ ಗಂಭೀರ ಗಾಯವಾಗಿದೆ . ತಕ್ಷಣ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಚರಂಡಿಗೆ ಬಿದ್ದ ರಭಸಕ್ಕೆ ರಿಕ್ಷಾ ಸಂಪೂರ್ಣ ಹಾನಿಯಾಗಿದೆ.

- Advertisement -

Latest News

error: Content is protected !!