Sunday, June 7, 2026
Homeಕರಾವಳಿಸುಳ್ಯ: ಓಮ್ನಿ ಕಾರು ಮತ್ತು ಆಟೋ ನಡುವೆ ಅಪಘಾತ; ರಿಕ್ಷಾ ಚಾಲಕ ಸಾವು

ಸುಳ್ಯ: ಓಮ್ನಿ ಕಾರು ಮತ್ತು ಆಟೋ ನಡುವೆ ಅಪಘಾತ; ರಿಕ್ಷಾ ಚಾಲಕ ಸಾವು

- Advertisement -
- Advertisement -

ಸುಳ್ಯ ; ಓಮ್ನಿ ಕಾರು ಮತ್ತು ಆಟೋ ನಡುವೆ ಭೀಕರ ಅಪಘಾತ ಸಂಭವಿಸಿ ರಿಕ್ಷಾ ಚಾಲಕ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನವೆಂಬರ್ 5 ರಂದು ರಾತ್ರಿ ಸಂಭವಿಸಿದೆ.
ಜಾಲ್ಸೂರು ಗ್ರಾಮದ ಬಾಬು ಪಾಟಾಳಿ ಎಂಬವರು ಮೃತ ರಿಕ್ಷಾ ಚಾಲಕ. ಗಂಭೀರ ಗಾಯಗೊಂಡ ಬಾಬು ಪಾಟಾಳಿ ಅವರನ್ನು ಆಸ್ಪತ್ರೆಗೆ ಕರೆ ತರಲಾಗಿದ್ದರೂ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಜಾಲ್ಸೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಅಟೋರಿಕ್ಷಾ ಮತ್ತು ಎದುರಿನಿಂದ ಬರುತ್ತಿದ್ದ ಓಮ್ನಿ ಮಧ್ಯೆ ಅಪಘಾತ ಸಂಭವಿಸಿದೆ

- Advertisement -

Latest News

error: Content is protected !!