Thursday, June 4, 2026
Homeಕರಾವಳಿಉಡುಪಿವಿಟ್ಲ: ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

ವಿಟ್ಲ: ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ

- Advertisement -
- Advertisement -

ವಿಟ್ಲ: ಮನೆಯಲ್ಲಿ ನೇಣು ಬಿಗಿದುಕೊಂಡು ಆಟೋ ಚಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ಕನ್ಯಾನದಲ್ಲಿ ನಡೆದಿದೆ.

ಆಟೊ ಚಾಲಕ ದಿನೇಶ್ ಬೈರಿಕಟ್ಟೆ (32) ನೇಣಿಗೆ ಶರಣಾದವರು. ಆತ್ಮಹತ್ಯೆಗೆ ಕಾರಣ ಏನೆಂಬುದು ತಿಳಿದುಬಂದಿಲ್ಲ.

- Advertisement -

Latest News

error: Content is protected !!