- Advertisement -
![]()
- Advertisement -
ಬೆಳ್ತಂಗಡಿ; ರಿಕ್ಷಾ ಚಾಲಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಲ್ಮಂಜ ಗ್ರಾಮದ ಅಕ್ಷಯನಗರದಲ್ಲಿ ನಡೆದಿದೆ. ಪ್ರಮೋದ್ (37) ಆತ್ಮಹತ್ಯೆ ಮಾಡಿಕೊಂಡ ರಿಕ್ಷಾ ಚಾಲಕ.
ಪ್ರಮೋದ್ ಗುರುವಾರ ತಡರಾತ್ರಿ ಮನೆಯ ಸಿಟೌಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ. ಅವಿವಾಹಿತರಾಗಿದ್ದ ಅವರಿಗೆ ತಂದೆ ಹಾಗೂ ಇಬ್ಬರು ಸಹೋದರಿಯರು ಇದ್ದಾರೆ.
- Advertisement -


